ICC ಚಾಂಪಿಯನ್ಸ್‌ ಟ್ರೋಫಿ ಫೈನಲ್ ಪಂದ್ಯ : ಟಾಸ್ ಗೆದ್ದು ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

ದುಬೈನಲ್ಲಿ ಇಂದು ನಡೆಯುವ ಚಾಂಪಿಯನ್ಸ್‌ ಟ್ರೋಫಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್ ಆಯ್ಕೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣನಲ್ಲಿ ಪಂದ್ಯ ನಡೆಯುತ್ತಿದೆ.

ಭಾರತ : ರೋಹಿತ್ ಶರ್ಮಾ (ಸಿ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ಪ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ

ನ್ಯೂಜಿಲೆಂಡ್ : ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ಡಬ್ಲ್ಯೂ), ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ಸಿ), ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್, ನಾಥನ್ ಸ್ಮಿತ್

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!