ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಜಾರಕಿಹೊಳಿ ಪರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೆ ಸತೀಶ್ ಜಾರಕಿಹೊಳಿಗೆ ಸಿಗುತ್ತಾ ಅವಕಾಶ ಎನ್ನುವ ಪ್ರಶ್ನೆ ಉದ್ಭವಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಜಾರಕಿಹೊಳಿ ಪರ ಅಭಿಯಾನ ನಡೆಯುತ್ತಿದೆ.

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಜಾರಕಿಹೊಳಿ ಸಿಎಂ ಆಗಲಿ. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಪೋಸ್ಟರ್‌ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಗ್ರೂಪ್ ಕೂಡ ಕ್ರಿಯೆಟ್ ಮಾಡಲಾಗಿದೆ. ಅಭಿಮಾನಿಗಳ ಪೋಸ್ಟ್ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದರು. ಅದಾದ ಬಳಿಕ, ಮುಂದಿನ ಸಿಎಂ ಜಾರಕಿಹೊಳಿ ಎಂಬ ಕೂಗು ಹೆಚ್ಚಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!