ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್‌ ಟೆಸ್ಟ್; ಸಿಲಿಕಾನ್‌ ಸಿಟಿಯಲ್ಲಿ ನಿಲ್ಲದ ಮಳೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್‌ ಟೆಸ್ಟ್; ಸಿಲಿಕಾನ್‌ ಸಿಟಿಯಲ್ಲಿ ನಿಲ್ಲದ ಮಳೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಇಂದಿನಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ, ಸಿಲಿಕಾನ್‌ ಸಿಟಿಯಲ್ಲಿ ಸುರಿಯುತ್ತಿರುವ ಮಳೆ.

ಇಂದು ಬೆಳಗ್ಗೆ 9:30 ಕ್ಕೆ ಮ್ಯಾಚ್‌ ಆರಂಭವಾಗಬೇಕಿದೆ. ಆದರೆ, ಕಳೆದ ಮೂರು ದಿನಗಳಿಂದ ಬಿಟ್ಟು ಬಿಡದೇ ಬೆಂಗಳೂರಲ್ಲಿ ಮಳೆ ಸುರಿಯುತ್ತಿದ್ದು, ಇಂದು ಕೂಡ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.

ಚಿನ್ನಸ್ವಾಮಿ ಕ್ರೀಡಾಂಗಣವು ಉತ್ತಮ ಗುಣಮಟ್ಟದ ಒಳಚರಂಡಿ ವ್ಯವಸ್ಥೆಗೆ ಹೆಸರುವಾಸಿಯಾಗಿದೆ. ಇದನ್ನು ದೇಶದಲ್ಲೇ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಸಬ್‌ಏರ್ ವ್ಯವಸ್ಥೆಯು ಮಳೆ ನಿಂತ ಬಳಿಕ ಕೇವಲ 15 ನಿಮಿಷಗಳ ನಂತರ ಆಟಕ್ಕೆ ಮೈದಾನವನ್ನು ಸಿದ್ಧಪಡಿಸುತ್ತದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!