ನಾಳೆಯಿಂದ ಭಾರತ VS ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ

ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು. ಈ ಸರಣಿಗಾಗಿ ಒಟ್ಟು 18 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಪರ್ತ್​ನಲ್ಲಿ ನಡೆದರೆ, ಎರಡನೇ ಪಂದ್ಯವು ಅಡಿಲೇಡ್​ನಲ್ಲಿ ಜರುಗಲಿದೆ. ಹಾಗೆಯೇ ಮೂರನೇ ಪಂದ್ಯಕ್ಕೆ ಬ್ರಿಸ್ಬೇನ್​ ಆತಿಥ್ಯವಹಿಸಿದರೆ, ನಾಲ್ಕನೇ ಪಂದ್ಯವು ಮೆಲ್ಬೋರ್ನ್​ನಲ್ಲಿ ನಡೆಯಲಿದೆ. ಕೊನೆಯ ಪಂದ್ಯವು ಸಿಡ್ನಿಯಲ್ಲಿ ಜರುಗಲಿದೆ.

ಬಾರ್ಡರ್-ಗವಾಸ್ಕರ್​ ಟೆಸ್ಟ್​ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ಡಬ್ಲ್ಯೂ), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ಸಿ), ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಕಾಟ್ ಬೋಲ್ಯಾಂಡ್

Related Posts

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?