ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯವನ್ನು ಆಡಲಿದೆ, ರಾಜ್ಕೋಟ್ ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ಎದುರು ಮೊದಲ ಎರಡು ಟಿ-20 ಮ್ಯಾಚ್‌ನಲ್ಲಿ ಹೀನಾಯ ಸೋಲುಂಡು ಆಘಾತ ಎದುರಿಸಿರುವ ಇಂಗ್ಲೆಂಡ್. ಇದೀಗ ಕಮ್‌ಬ್ಯಾಕ್ ಮಾಡುವ ತವಕದಲ್ಲಿದೆ.
ಭಾರತ ತಂಡ: ಸಂಜು ಸ್ಯಾಮ್ಸನ್(W), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(C), ಧ್ರುವ ಜುರೆಲ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ರಿಂಕು ಸಿಂಗ್, ಶಿವಂ ದುಬೆ , ರಮಣದೀಪ್ ಸಿಂಗ್, ಹರ್ಷಿತ್ ರಾಣಾ.
ಇಂಗ್ಲೆಂಡ್ ತಂಡ : ಬೆನ್ ಡಕೆಟ್, ಫಿಲಿಪ್ ಸಾಲ್ಟ್(W), ಜೋಸ್ ಬಟ್ಲರ್(C), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್ಟನ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್, ಗಸ್ ಅಟ್ಕಿನ್ಸನ್, ಜೇಮೀ ಸ್ಮಿತ್, ರೆಹಾನ್ ಅಹ್ಮದ್.




