ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ

ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ ಅವರ ಆಲ್‌ರೌಂಡರ್‌ ಪ್ರದರ್ಶನದಿಂದಾಗಿ ಭಾರತ ಕ್ರಿಕೆಟ್‌ ತಂಡವು ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 6 ವಿಕೆಟ್ ಕಬಳಿಸಿದ ರವಿಚಂದ್ರನ್ ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. 515 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು 234 ರನ್‌ಗಳಿಗೆ ಸರ್ವಪತನ ಕಂಡಿದೆ.

ಈ ಗೆಲುವಿನೊಂದಿಗೆ ಭಾರತ ತಂಡ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. 2021ರಲ್ಲಿ ಇದೇ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲೂ ಅಶ್ವಿನ್‌ ಶತಕ ಬಾರಿಸಿ, ಬಳಿಕ ಬೌಲಿಂಗ್‌ನಲ್ಲೂ ಮಿಂಚಿ ಪಂದ್ಯಶ್ರೇಷ್ಠ ಗೌರವ ಪಡೆದಿದ್ದರು. ಇದೀಗ ಮತ್ತೊಮ್ಮೆ ತವರು ಪ್ರೇಕ್ಷಕರ ಎದುರು ಮಿಂಚಿ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು. ತಮ್ಮ 38ನೇ ಹುಟ್ಟುಹಬ್ಬದ ದಿನದಂದು ಅಶ್ವಿನ್ ಈ ಸಾಧನೆ ಮೆರೆದಿರುವುದು ಮತ್ತೊಂದು ವಿಶೇಷವಾಗಿದೆ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!