ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ

ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. 95 ರನ್​ಗಳ ಸುಲಭ ಗುರಿ ಬೆನ್ನತ್ತಿದ ನಾಯಕ ರೋಹಿತ್ ಶರ್ಮಾ ಬಳಗ ಗೆಲುವು ಸಾಧಿಸಿತು. ಈ ಮೂಲಕ ಭಾರತ 2-0ದಿಂದ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿತು.

2ನೇ ಟೆಸ್ಟ್ ಆರಭವಾಗಿದ್ದ ವೇಳೆ 2 ದಿನ ಮಳೆಯಿಂದ ಪಂದ್ಯವನ್ನು ಸ್ಟಾಪ್ ಮಾಡಲಾಗಿತ್ತು. ಆದರೆ 4ನೇ ದಿನದಲ್ಲಿ ಟಿ20 ಶೈಲಿಯಲ್ಲಿ ಅಭಿಮಾನಿಗಳಿಗೆ ಭಾರತದ ಬ್ಯಾಟ್ಸ್​ಮನ್​ಗಳು ಮನರಂಜನೆ ನೀಡಿದರು. ಬಾಂಗ್ಲಾ ಮೊದಲ ಇನ್ನಿಂಗ್ಸ್​​ನಲ್ಲಿ 233 ರನ್​ಗೆ ಆಲೌಟ್ ಆಗಿತ್ತು.​

ಇನ್ನು ಭಾರತದ ಬ್ಯಾಟ್ಸ್​ಮನ್​ಗಳು ಮೊದಲ ಇನ್ನಿಂಗ್ಸ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ 285 ರನ್​ ಬಾರಿಸಿ ಡಿಕ್ಲೇರ್ ಮಾಡಿಕೊಂಡಿದ್ದರು. 2ನೇ ಇನ್ನಿಂಗ್ಸ್​ನಲ್ಲಿ ಬಾಂಗ್ಲಾ 146 ರನ್​ಗಳಿಗೆ ಆಲೌಟ್ ಆಗಿತ್ತು. ಇದರಿಂದ ಭಾರತಕ್ಕೆ 95 ರನ್​ಗಳ ಟಾರ್ಗೆಟ್ ಫಿಕ್ಸ್ ಆಗಿತ್ತು. ಈ ಗುರಿ ಬೆನ್ನತ್ತಿದ ಭಾರತ ಗೆಲುವು ಸಾಧಿಸಿದೆ.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!