ಆಸ್ಕರ್​ ರೇಸ್​ನಲ್ಲಿ ಕಾಂತಾರ ಚಾಪ್ಟರ್​ 1 ; ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ

ಆಸ್ಕರ್​ ರೇಸ್​ನಲ್ಲಿ ಕಾಂತಾರ ಚಾಪ್ಟರ್​ 1 ; ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ ‘ಕಾಂತಾರ-1’ ಹಾಗೂ ‘ಮಹಾವತಾರ್‌ ನರಸಿಂಹ’ ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರ ‘ಹೊಂಬಾಳೆ ಫಿಲ್ಮ್ಸ್’. ಚಿತ್ರಗಳನ್ನು ಆಸ್ಕರ್ ವೇದಿಕೆಗೆ ಕೊಂಡೊಯ್ಯುವ ಪ್ರಯತ್ನ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಹೇಳಿತ್ತು. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ.

ಕಳೆದ ವರ್ಷ ‘ಕಾಂತಾರ-1’ ಹಾಗೂ ‘ಮಹಾವತಾರ್‌ ನರಸಿಂಹ’ ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರ ‘ಹೊಂಬಾಳೆ ಫಿಲ್ಮ್ಸ್’. ಇದೀಗ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ ‘ಅತ್ಯುತ್ತಮ ಚಿತ್ರ’ ವಿಭಾಗದಲ್ಲಿ ಸ್ಪರ್ಧಿಸುತ್ತಿದೆ ಎಂದು ವರದಿಯಾಗಿದೆ. ಇದೀಗ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ ಹೊಂಬಾಳೆ.

  • Related Posts

    ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

      ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

    ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

    ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

    You Missed

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

    ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

    2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

    ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

    ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

    ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

    ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!