ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ : ಸಿಎಂ ಸಿದ್ದರಾಮಯ್ಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಿತ್ತೂರು ರಾಣಿಚೆನ್ನಮ್ಮನವರ ಬಲಗೈಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ ವಿರುದ್ಧ ಸೆಣೆಸಲು ಗೆರಿಲ್ಲಾ ಯುದ್ಧತಂತ್ರಗಾರಿಕೆಯನ್ನು ಬಳಸಿದ್ದರು. ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು ನುಡಿ ನೆಲ ಜಲಗಳಿಗೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ ಎಂದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!