ಮೈಮುಲ್ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಎನ್. ಸುರೇಶ್ ನಾಯ್ಕ್ ಅಧಿಕಾರ ಸ್ವೀಕಾರ

ಮೈಸೂರು : ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಎನ್.ಸುರೇಶ್ ನಾಯ್ಕ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಆಲನಹಳ್ಳಿಯ ಮೇಘ ಡೈರಿ ಕಚೇರಿಯಲ್ಲಿ ಆಡಳಿತ ಮತ್ತು ಖರೀದಿ ವಿಭಾಗದ ವ್ಯವಸ್ಥಾಪಕ ಕೆ.ಎಸ್.ಜಗದೀಶ್ ಅವರಿಂದ ಅಧಿಕಾರ ಸ್ವೀಕರಿಸಿದರು. ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸುರೇಶ್ ನಾಯಕ್ ಇಂದಿನಿಂದ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ‌ ನಿರ್ದೇಶಕರಾಗಿ ಒಕ್ಕೂಟವನ್ನು ಮುನ್ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಮಾರುಕಟ್ಟೆ ವ್ಯವಸ್ಥಾಪಕರು ಎಚ್.ಕೆ.ಜಯಶಂಕರ್, ಡೇರಿ ವ್ಯವಸ್ಥಾಪಕರು ಬಿ.ಎಲ್. ಶ್ವೇತ, ತಾಂತ್ರಿಕ ವಿಭಾಗದ ವ್ಯವಸ್ಥಾಪಕರು ಎಸ್.ಗಿರಿಜಾ, ಅಧಿಕಾರಿ ಹಾಗೂ ಸಿಬ್ಬಂದಿ ಇನ್ನಿತರರು ಉಪಸ್ಥಿತರಿದ್ದರು.

  • Related Posts

    ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

      ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

    ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

    ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!