ಇರಾನ್‌ ನಲ್ಲಿ ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಹೆ*ಣಗಳ ಅಂತ್ಯಕ್ರಿಯೆ

ಟೆಹ್ರಾನ್: ಅಮೆರಿಕ-ಇಸ್ರೇಲ್‌ (Israel-US) ನಡೆಸಿದ ದಾಳಿಯ ಮೊದಲ ದಿನವೇ 160 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ದುಃಖದಲ್ಲಿರುವ ಕುಟುಂಬಸ್ಥರು ತಮ್ಮ ಮಕ್ಕಳ ಅಂತ್ಯಕ್ರಿಯೆನ್ನು ಸಾಮೂಹಿಕವಾಗಿ ನೆರವೇರಿಸಿದ್ದಾರೆ.

ಸ್ಮಶಾನದಲ್ಲಿ ಜೆಸಿಬಿಯಿಂದ ನೂರಾರು ಸ್ಮಾಶಾನ ಗುಂಡಿಗಳನ್ನು ತೆರೆಯಾಗಿತ್ತು. ಅದರ ಡ್ರೋನ್‌ ದೃಶ್ಯದ ಫೋಟೊವನ್ನು ಇರಾನ್‌ (Iran) ಹಂಚಿಕೊಂಡಿದೆ. ಗುಂಡಿ ಮುಂದೆ ಮೃತದೇಹ ಇಟ್ಟುಕೊಂಡು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಬಳಿಕ ಸಾಮೂಹಿಕ ಅಂತ್ಯಕ್ರಿಯೆ ನಡೆಸಿದ್ದಾರೆ.

ದಕ್ಷಿಣ ಇರಾನ್‌ನ ಮಿನಾಬ್ ಪಟ್ಟಣದ ಶಜರೆಹ್ ತಯೆಬೆಹ್ ಬಾಲಕಿಯರ ಪ್ರಾಥಮಿಕ ಶಾಲೆ ಮೇಲೆ ಫೆ.28 ರಂದು ದಾಳಿ ನಡೆಸಲಾಗಿತ್ತು. ಶೈಕ್ಷಣಿಕ ಸಂಸ್ಥೆ, ಆಸ್ಪತ್ರೆಗಳು, ಹೆಚ್ಚಿನ ಜನರು ಓಡಾಟವಿರುವ ಸ್ಥಳಗಳ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಿದ್ದಾರೆ. ಇದು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯ್ಲಲಿ ಯದ್ಧ ಅಪರಾಧ ಎಂದು ಕರಾ

ಶೈಕ್ಷಣಿಕ ಸಂಸ್ಥೆ ಅಥವಾ ಆಸ್ಪತ್ರೆ ಅಥವಾ ಯಾವುದೇ ಇತರ ನಾಗರಿಕ ರಚನೆಯ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡುವುದು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯಲ್ಲಿ ಯುದ್ಧ ಅಪರಾಧವಾಗಿದೆ ಎಂದು ಇರಾನ್‌.

 

 

 

 

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!