ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ

ಮೈಸೂರು: ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿತು.
ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮನಾಚರಣಕಾರಿ ಪ್ರದರ್ಶನವನ್ನು ಕಂಡು ಮಕ್ಕಳು ಕುಣಿದು ಕುಪ್ಪಳಿಸಿದರು.

ಸಾರಂಗ ಕೇಂದ್ರ ವೈಮಾನಿಕ ಪ್ರದರ್ಶನದ 5 ಹೆಲಿಕ್ಯಾಪ್ಟರ್ ಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದು, ಮಿಂಚಿನ ರೀತಿ ಶರವೇಗದಲ್ಲಿ ಹಾರುವ ಪ್ರದರ್ಶನದ ಚಿತ್ತಾರವನ್ನು ನೆರೆದಿಂದಂತಹ ಸಾರ್ವಜನಿಕರು ಕಣ್ತುಂಬಿಕೊಂಡರು. ನೀಲಿ ಗಗನದಲ್ಲಿ ಓಲಾಡಿ- ತೇಲಾಡಿದ ಲೋಹದ ಹಕ್ಕಿಗಳು ಬಣ್ಣ ಬಣ್ಣದ ಹೊಗೆಯ ಮೂಲಕ ಹೃದಯ ಬಿಳಿ ಗೆರೆಗಳನ್ನು ಬರೆಯುವುದರ ಮೂಲಕ ರೋಮಾಂಚನಕಾರಿ ದೃಶ್ಯಕ್ಕೆ ಪಾತ್ರವಾದವು.

ಆಗಸದಲ್ಲಿ ಮೈನವಿರೇಳುವ ಮೈಮಾನಿಕ ಪ್ರದರ್ಶನವನ್ನು ಕಂಡು ಪ್ರೇಕ್ಷಕರು ಪುಳಕಿತಗೊಂಡರು. ಅನೇಕ ರೋಮಾಂಚನಕಾರಿ ಅನುಭವಕ್ಕೆ ಇಂದು ನಡೆದ ವೈಮಾನಿಕ ಪ್ರದರ್ಶನ ಸಾಕ್ಷಿಯಾದವು. ಬಾನಂಗಳಕ್ಕೆ ಹೇರಿ ನೆಲಕ್ಕೆ ರಪ್ಪನೆ ಬೀಳುವ ರೀತಿಯಲ್ಲಿ ಪ್ರದರ್ಶನ ನೀಡಿ ನೋಡುಗರನ್ನು ಅಚ್ಚರಿ ಗೊಳಿಸಿದವು.
ಪೂರ್ವಬ್ಯಾಸ ಪ್ರದರ್ಶನಕ್ಕೆ ಇಡೀ ಕವಾಯತು ಮೈದಾನ ಭರ್ತಿ ಆಗಿದ್ದು, ಸೆಪ್ಟೆಂಬರ್ 27 ರಂದು ಸಂಜೆ 5 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನಕ್ಕೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೈಮಾನಿಕ ಪ್ರದರ್ಶನ ಕಣ್ತುಂಬಿಕೊಳ್ಳಲು ಮೈಸೂರಿಗರು ಕಾಯುತ್ತಿದ್ದಾರೆ, ಒಟ್ಟಾರೆ ಈ ಬಾರಿಯ ವೈಮಾನಿಕ ಪ್ರದರ್ಶನ ದಸರಾ ಮಹೋತ್ಸವಕ್ಕೆ ಇನ್ನಷ್ಟು ಮೆರುಗನ್ನು ತರಲಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!