ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಮಿಸ್‌ ಯೂನಿವರ್ಸ್‌ ಕರ್ನಾಟಕ.

ವಂಶಿ ಮುಡಿಗೇರಿದ ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ ಕಿರೀಟ.
ಉದ್ಯಾನನಗರಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆದ ಮಿಸ್‌ ಯುನಿವರ್ಸ್‌ ಕರ್ನಾಟಕ-2025ರ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್‌ ಯೂನಿವರ್ಸ್‌ ಕರ್ನಾಟಕ ಟೈಟಲ್‌ ಹಾಗೂ ಕಿರೀಟವನ್ನು ವಂಶಿ ಮುಡಿಗೇರಿಸಿಕೊಂಡರು. ಅಸ್ಮಿತಾ ಮೊದಲನೇ ರನ್ನರ್‌ ಅಪ್‌ ಆದರು. ಲೇಖನಾ ಎರಡನೇ ರನ್ನರ್‌ ಅಪ್‌ ಸ್ಥಾನವನ್ನು ತಮ್ಮದಾಗಿಸಿಕೊಂಡರು ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರನ್ನು ಭೇಟಿಯಾದರು.

ಉದ್ಯಾನನಗರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ (Miss Universe Karnataka) ಬ್ಯೂಟಿ ಪೇಜೆಂಟ್‌ ಯಶಸ್ವಿಯಾಗಿ ನಡೆಯಿತು. ಈ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿ, ಕಿರೀಟ ಮುಡಿಗೇರಿಸಿಕೊಂಡವರ ಪಟ್ಟಿ ಈ ಕೆಳಕಂಡಂತಿದೆ. ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ ಸ್ಪರ್ಧೆಯ ನಾನಾ ಸುತ್ತುಗಳಲ್ಲಿ ಪಾಲ್ಗೊಂಡ ಮಾಡೆಲ್‌ ವಂಶಿ ಮೊದಲನೇ ಸ್ಥಾನ ಪಡೆದು ಟೈಟಲ್‌ ತಮ್ಮದಾಗಿಸಿಕೊಂಡು, ಕಿರೀಟವನ್ನು ಮುಡಿಗೇರಿಸಿಕೊಂಡರು. ಅಸ್ಮಿತಾ ಮೊದಲನೇ ರನ್ನರ್‌ ಅಪ್‌ ಆದರು. ಲೇಖನಾ ಎರಡನೇ ರನ್ನರ್‌ ಅಪ್‌ ಸ್ಥಾನವನ್ನು ತಮ್ಮದಾಗಿಸಿಕೊಂಡರು.ವಂಶಿ ಮುಡಿಗೇರಿದ ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ ಕಿರೀಟ.

ಉದ್ಯಾನನಗರಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆದ ಮಿಸ್‌ ಯುನಿವರ್ಸ್‌ ಕರ್ನಾಟಕ-2025ರ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್‌ ಯೂನಿವರ್ಸ್‌ ಕರ್ನಾಟಕ ಟೈಟಲ್‌ ಹಾಗೂ ಕಿರೀಟವನ್ನು ವಂಶಿ ಮುಡಿಗೇರಿಸಿಕೊಂಡರು. ಅಸ್ಮಿತಾ ಮೊದಲನೇ ರನ್ನರ್‌ ಅಪ್‌ ಆದರು. ಲೇಖನಾ ಎರಡನೇ ರನ್ನರ್‌ ಅಪ್‌ ಸ್ಥಾನವನ್ನು ತಮ್ಮದಾಗಿಸಿಕೊಂಡರು ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರನ್ನು ಭೇಟಿಯಾದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!