ಶಾಸಕಿ ದೀಪ್ತಿ ಕಿರಣ್ ಕಾರ್ ಅಪಘಾತ : ಗಂಭೀರ ಗಯಾ !

ರಾಜಸ್ಥಾನದ ರಾಜ್ಸಮಂದ್ ಕ್ಷೇತ್ರದ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ ಅವರು ಉದಯಪುರ-ರಾಜ್ಸಮಂದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ 1 ಗಂಟೆ ಸುಮಾರಿಗೆ ಉದಯಪುರದ ಅಂಬೆರಿ ಬಳಿ ಗುಜರಾತ್ ನೋಂದಣಿಯ ವಾಹನವು ಬೇರೊಂದು ಕಾರಿಗೆ ಡಿಕ್ಕಿ ಹೊಡೆದಿದೆ.ಮಹೇಶ್ವರಿ ಅವರ ಆಪ್ತ ಸಹಾಯಕ ಜೈ ಮತ್ತು ಚಾಲಕ ಧರ್ಮೇಂದ್ರ ಅವರೊಂದಿಗೆ ಪ್ರಯಾಣಿಸುತ್ತಿದ್ದರು. ಮೂವರನ್ನೂ ತಕ್ಷಣ ಚಿಕಿತ್ಸೆಗಾಗಿ ಉದಯಪುರದ ಗೀತಾಂಜಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಮಹೇಶ್ವರಿ ಅವರ ಪಕ್ಕೆಲುಬು ಮುರಿತಕ್ಕೊಳಗಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಐಸಿಯುಗೆ ದಾಖಲಿಸಲಾಗಿದೆ. ಅವರ ಆಪ್ತ ಸಹಾಯಕ ಜೈ ಅವರ ತಲೆಗೆ ಗಾಯವಾಗಿದ್ದರೆ, ಚಾಲಕ ಧರ್ಮೇಂದ್ರ ಕೂಡ ಗಾಯಗೊಂಡಿದ್ದಾರೆ.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!