ಮೊಳೆಯೂರು ಅರಣ್ಯ ವಲಯದ ಅರಣ್ಯ ವೀಕ್ಷಕ ಪಿ.ಸುರೇಶ್ ಸಾ*.

ಎಚ್ ಡಿ ಕೋಟೆ : ಸರಗೂರು ತಾಲೂಕಿನ ಮೊಳೆಯೂರು ಅರಣ್ಯ ವಲಯದ ಅರಣ್ಯ ವೀಕ್ಷಕ ಪಿ.ಸುರೇಶ್(34) ನೇಣು ಬಿಗಿದ ಸ್ಥಿತಿಯಲ್ಲಿ ಸಾವುಗೀಡಾಗಿದ್ದಾರೆ ಎಂದು ತಿಳಿದುಬಂದಿದೆ

ದಿ.21ರ ಮಧ್ಯಾಹ್ನ 3:30ರಲ್ಲಿ ವಲಯ ಅರಣ್ಯಾಧಿಕಾರಿ ಅಮೃತ ಮಾಯಪ್ಪನವರ್ ಅವರನ್ನು ಭೇಟಿಯಾಗಿ‌ದ್ದಾರೆ. ಸ.6 ಗಂಟೆ ಸುಮಾರಿನಲ್ಲಿ ಸಹದ್ಯೋಗಿಗಳ ಜೊತೆ ಕೆಲಕಾಲ ಕರ್ತವ್ಯದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಸಹದ್ಯೋಗಿ ಎಸ್ ಟಿಎಫ್ ನ ಅರಣ್ಯ ಸಿಬ್ಬಂದಿ ಮೊಬೈಲ್ ಕೇಳಲು ರೂಮಿಗೆ ಬಂದಾಗ ಸುರೇಶ್ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ನೋಡಿ ವಿಷಯ ಬೆಳಕಿಗೆ ಬಂದಿದೆ ಡೆತ್ ನೋಟ್ ಬರದು ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ ಪೊಲೀಸರ ತನಿಖೆ ನಂತರ ಸತ್ಯ ಹೊರ ಬರಲಿದೆ,

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!