ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ ಮತ್ತಷ್ಟು ರಣರೋಚಕ ಘಟ್ಟಕ್ಕೆ ಕೊಂಡೊಯ್ದಿದ್ದಾರೆ.

ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ, ಸದಾನಂದ ಗೌಡ, ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!