ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ, ಸದಾನಂದ ಗೌಡ, ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ, ಸದಾನಂದ ಗೌಡ, ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…
ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…