ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ ಮತ್ತಷ್ಟು ರಣರೋಚಕ ಘಟ್ಟಕ್ಕೆ ಕೊಂಡೊಯ್ದಿದ್ದಾರೆ. ಬೊಂಬೆನಾಡಿನ ಕೈ ಅಧಿಪತಿಯಾಗಿ ಈಗಾಗಲೇ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದಾರೆ.

ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ರೋಡ್ ಶೋ ಮೂಲಕ ತಾಲೂಕು ಕಚೇರಿಗೆ ಆಗಮಿಸಲಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹೆಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಮಧ್ಯಾಹ್ನ 12ಗಂಟೆಗೆ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?