‘ಬುರುಡೆ’ ಗ್ಯಾಂಗ್​​ಗೆ ನೋಟಿಸ್ ಸಾಧ್ಯತೆ? ಇವರು ಮಾಡಿದ್ದು ಅಂತಿಂತಾ ಪ್ಲಾನ್ ಅಲ್ಲ, ಬಾಯ್ಬಿಟ್ಟ ಚಿನ್ನಯ್ಯ!

ಸುಳ್ಳಿನ ಕಥೆ ಕಟ್ಟಿರೋದಾಗಿ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿ ಆಗಿದೆ. ತಲೆ ಬುರುಡೆ ತಂದು ದೂರು ಕೊಟ್ಟ ಚಿನ್ನಯ್ಯನಿಗೆ ಆ ಬುರುಡೆ ತಂದು ಕೊಟ್ಟಿದ್ಯಾರು ಎನ್ನುವ ಬಗ್ಗೆ ಇಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ದೂರದಾರನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ನಿನ್ನೆ ಭಾನುವಾರವಾದ ಹಿನ್ನೆಲೆ ಇಡಿ ವಿಚಾರಣೆ ನಡೆಸಿಲ್ಲ. ಇಂದು ತನಿಖೆ ಚುರುಕುಗೊಂಡಿದೆ. ಬೆಳ್ತಂಗಡಿ ಎಸ್ ಐ ಟಿ ಕಚೇರಿಗೆ ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಆಗಮಿಸಿದ್ದು, ಚಿನ್ನಯ್ಯನ ಬಳಿ ಮತ್ತಷ್ಟು ಸತ್ಯ ಹೊರಹಾಕಿಸಲು ಮುಂದಾಗಿದ್ದಾರೆ. ಇತ್ತ ಬುರುಡೆ ಗ್ಯಾಂಗ್​​ಗೂ ನೋಟಿಸ್​ ನೀಡುವ ಸಾಧ್ಯತೆ ಕೂಡ ಇದೆ ಎನ್ನಲಾಗ್ತಿದೆ.

ಎಸ್​ಐಟಿ ಕಚೇರಿಯಲ್ಲಿರುವ ಮಾಸ್ಕ್​ ಮ್ಯಾನ್​​ ಚಿನ್ನಯ್ಯನಿಗೆ ಫುಲ್ ಕ್ಲಾಸ್​ ತೆಗೆದುಕೊಳ್ಳಲು ಆಫೀಸರ್ಸ್​ ರೆಡಿಯಾಗಿದ್ದಾರೆ. ಸುಳ್ಳಿನ ಕಥೆ ಕಟ್ಟಿರೋದಾಗಿ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿ ಆಗಿದೆ. ತಲೆ ಬುರುಡೆ ತಂದು ದೂರು ಕೊಟ್ಟ ಚಿನ್ನಯ್ಯನಿಗೆ ಆ ಬುರುಡೆ ತಂದು ಕೊಟ್ಟಿದ್ಯಾರು ಎನ್ನುವ ಬಗ್ಗೆ ಇಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಯಾರ್ಯಾರಿಗೆ ನೋಟಿಸ್​ ಸಾಧ್ಯತೆ, ಬೆಳ್ತಂಗಡಿ ಎಸ್ ಐ ಟಿ ಕಚೇರಿಯಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನ ತೀವ್ರ ವಿಚಾರಣೆ ನಡೆದಿದೆ. ಇಂದು ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್‌ಗಳಿಗೆ ಎಸ್ ಐ ಟಿ ನೋಟಿಸ್ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ತಿಮರೋಡಿ ಮತ್ತು ಮಟ್ಟಣ್ಣನವರ್‌ ಅವರ ಸಂಪರ್ಕದ ಬಗ್ಗೆ ಎಸ್ ಐ ಟಿ ತೀವ್ರ ವಿಚಾರಣೆ ನಡೆಸುತ್ತಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!