ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

ಲೋಕಸಭೆಯ ಸ್ಪೀಕರ್‌ ಆಗಿ ಎನ್‌ಡಿಎ ಅಭ್ಯರ್ಥಿ ಒಂ ಬಿರ್ಲಾ ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಹೊಸ ಸ್ವೀಕರ್ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಓಮ್ ಬಿರ್ಲಾ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಕೆ. ಸುರೇಶ್ ಸ್ಪರ್ಧಿಸಿದ್ದರು.

ನೂತನ ಸ್ಪೀಕರ್ ಆಗಿ ಆಯ್ಕೆಯಾದ ಒಮ್ ಬಿರ್ಲಾಗೆ ಪ್ರಧಾನಿ ಮೋದಿ ಸೇರಿದಂತೆ ಎನ್‌ಡಿಎ ಒಕ್ಕೂಟ ನಾಯಕರು ಶುಭ ಕೋರಿದ್ದಾರೆ. ಪ್ರಧಾನಿ ಮೋದಿ 2ನೇ ಅವಧಿಯಲ್ಲಿ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ಓಂ ಬಿರ್ಲಾ ಇದೀಗ ಸತತ 2ನೇ ಬಾರಿಗೆ ಲೋಕಸಭಾ ಸ್ವೀಕರ್ ಆಗಿ ಆಯ್ಕೆಯಾಗಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!