ಜಾತಿ ಜನಗಣತಿಗೆ ಪರ ವಿರೋಧ – ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ.

ಬೆಂಗಳೂರು : ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಜಾತಿ ಜನಗಣತಿಗೆ ಪರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ ಅಸಮಾಧಾನವಿಲ್ಲ. ಜಾತಿಗಣತಿ ವಿರೋಧಿಸುವವರು ಜಾತಿ ಗಣತಿ ವರದಿ ನೋಡಬೇಕು. ಅಂಕಿ ಅಂಶ ಆಧಾರ ಇಟ್ಟುಕೊಂಡು ವಾದಿಸಲಿ ಎಂದು ತಿಳಿಸಿದರು.

https://www.youtube.com/live/3tDCvNC7aMI?si=NwhFz7i0IlSWK_eR
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾದ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಅಹಮದಾಬಾದ್ ಗೆ ಹೋಗಿ ಬಂದ ಬಳಿಕ ಪರಮೇಶ್ವರ್ ಅವರನ್ನ ಭೇಟಿ ಮಾಡಬೇಕಿತ್ತು. ಹೀಗಾಗಿ ಪರಮೇಶ್ವರ್ ಅವರನ್ನ ಭೇಟಿಯಾಗಿದ್ದೇನೆ. ಭೇಟಿ ವೇಳೆ ಹಲವು ವಿಚಾರ ಚರ್ಚೆಯಾಗಿದೆ. ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಈಗ ಏನೂ ಮಾತನಾಡಲ್ಲ. ಅಂದು ಹನಿಟ್ರ್ಯಾಪ್ ಬಗ್ಗೆ ಸುನೀಲ್ ಕುಮಾರ್ ಮಾತನಾಡಿದ್ದರು. ನಾನು ಏನು ಹೇಳಿಲ್ಲ ಮಾರನೇ ದಿನ ಶಾಸಕ ಯತ್ನಾಳ್ ಸದನದಲ್ಲಿ ಪ್ರಸ್ತಾಪಿಸಿದರು. ನಮ್ಮವರೇ ಚೀಟಿ ಕೊಟ್ಟರು ಅಂತಾ ಯಾರು ಹೇಳಿದ್ದು..? ಬಿಜೆಪಿ ಆರೋಪಕ್ಕೆ ನಾವು ಉತ್ತರ ಕೊಡ್ತಾನೆ ಇರಬೇಕಾಗುತ್ತೆ ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!