ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ಪಿ.ಎಂ. ಪ್ರಸನ್ನ ದಿಢೀರ್ ರಾಜೀನಾಮೆ

ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿರಿಯಾಪಟ್ಟಣ ಜೆಡಿಎಸ್‌ ಮಾಜಿ ಶಾಸಕ ಕೆ. ಮಹದೇವ್‌ ಅವರ ಪುತ್ರ ಪಿ.ಎಂ. ಪ್ರಸನ್ನ ಅವರು ಮೈಮುಲ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಕೆ ವೆಂಕಟೇಶ್ ಅವರ ಕಿರುಕುಳಕ್ಕೆ ಬೇಸತ್ತು ಪ್ರಸನ್ನ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಸಚಿವ ಕೆ.ವೆಂಕಟೇಶ್ ಅವರು 6 ತಿಂಗಳಲ್ಲಿ 24 ನೋಟಿಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಇತ್ತೀಚೆಗಷ್ಟೇ ಗುಡ್ ನ್ಯೂಸ್ ಕನ್ನಡ ವಾಹಿನಿಯೊಂದಿಗೆ ಮಾತನಾಡಿ ಪ್ರಸನ್ನ ಅವರು ಆರೋಪಿಸಿದ್ದರು. ಅಲ್ಲದೇ ಸಚಿವರು ತಮ್ಮ ಪುತ್ರನ ಭವಿಷ್ಯಕ್ಕಾಗಿ ಕಿರುಕುಳ ನೀಡಿದ್ದಾರೆ ಎಂದು ಕಳೆದ ವಾರ ಅಷ್ಟೇ ಬಹಿರಂಗವಾಗಿ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರಸನ್ನ ಅವರು ದಿಢೀರ್ ಅಂತ ತಮ್ಮ ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!