ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಆಗಸ್ಟ್ 31ಕ್ಕೆ ಮುಂದೂಡಿಕೆ

ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕೇಸ್​​ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನ ಆಗಸ್ಟ್ 31ಕ್ಕೆ ಕಾಯ್ದಿರಿಸಿ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಹಲವು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ ‘ಸಿಂಗಲ್ ಪೇರೆಂಟ್’ ಬೇಸ್ ಮೇಲೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸೋ ಮುನ್ನವೇ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಆಗಸ್ಟ್ 31ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಇನ್ನು ಪವಿತ್ರಾಗೌಡ ಸೇರಿ ನಾಲ್ವರು ಆರೋಪಿಗಳ ಜಾಮೀನು ಕೂಡ ಮುಂದೂಡಿಕೆಯಾಗಿದೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?