ಎಸ್​ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಶ್ರೀ ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಶ್ರೀ ಎಸ್.ಎಂ.ಕೃಷ್ಣ ಜೀ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು ಎಂದು ಬರೆದಿದ್ದಾರೆ.

ನಾಳೆ ಎಸ್​​ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿ ಅಂತ್ಯಸಂಸ್ಕಾರ ನೆರವೇರಲಿದೆ. ಈ ಬಗ್ಗೆ ಕುಟುಂಬಸ್ಥರೆಲ್ಲ ಸೇರಿ ಸರ್ಕಾರದ ಜೊತೆ ಮಾತನಾಡಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಎಸ್‌ಎಂಕೆ ಅವರ ತಂದೆ-ತಾಯಿ ಸಮಾಧಿ ಸೋಮನಹಳ್ಳಿಯಲ್ಲೇ ಇರುವುದರಿಂದ ಅಲ್ಲಿಯೇ ಕೃಷ್ಣರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ವಿಧಿವಿಧಾನಗಳೊಂದಿಗೆ ಮಣ್ಣು ಮಾಡಲಾಗುತ್ತದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!