ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರಾಮ್​ ಚರಣ್

ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಸ್ಟಾರ್ ನಟ ರಾಮ್​ ಚರಣ್ ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಿ ಗೌರವಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಕೂಡ ಇದ್ದರು.ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಸ್ಟಾರ್ ನಟ ರಾಮ್​ ಚರಣ್ ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಿ ಗೌರವಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಕೂಡ ಇದ್ದರು.

ರಾಮ್​ ಚರಣ್ ಅವರು ಪೆದ್ದಿ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಶೂಟಿಂಗ್ ನಿಮಿತ್ತ ಮೈಸೂರಿಗೆ ಆಗಮಿಸಿದ್ದು, ಈ ವೇಳೆ ಗಣ್ಯರ ಭೇಟಿ ನಡೆದಿದೆ. ಅಂದ್ಹಾಗೆ ಪೆದ್ದಿ ಸಿನಿಮಾ ಬುಚಿ ಬಾಬು ಸನಾ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ. ವೆಂಕಟ ಸತೀಶ್ ಕೈಲಾರು ನಿರ್ಮಾಣದ ಈ ಚಿತ್ರಕ್ಕೆ 300 ಕೋಟಿ ಬಜೆಟ್ ಹೂಡಲಾಗಿದೆ. ವಿಶೇಷ ಅಂದ್ರೆ ಕನ್ನಡಿಗ ಶಿವಣ್ಣ ಕೂಡ ಚಿತ್ರದಲ್ಲಿ ನಟೆಸುತ್ತಿದ್ದಾರೆ. ರಾಮ್ ಚರಣ್ ಮುಖ್ಯಭೂಮಿಕೆಯ ಚಿತ್ರದಲ್ಲಿ ಜಾಹ್ನವಿ ಕಪೂರ್, ದಿವ್ಯೇಂದು ಸೋಮ, ಜಗಪತಿ ಬಾಬು ಸೇರಿ ದೊಡ್ಡ ತಾರಬಳಗ ಹೊಂದಿದೆ. 2026, ಮಾರ್ಚ್ 27 ರಂದು ಚಿತ್ರವು ತೆರೆ ಕಾಣಲಿದೆ.

Related Posts

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?