ಬೇಬಿ ಡಾಲ್ ರೀತಿ ಕಾಣಿಸುತ್ತಿದ್ದಾರೆ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರ ಔಟ್​ಫಿಟ್ ಯಾವಾಗಲೂ ಹೈಲೈಟ್ ಆಗುತ್ತಾ ಇರುತ್ತವೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಇದರಲ್ಲಿ ಅವರು ಬೇಬಿ ಡಾಲ್ ರೀತಿ ಕಾಣಿಸುತ್ತಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಯಾವಾಗಲೂ ತಮ್ಮ ಭಿನ್ನ ಉಡುಗೆ ಮೂಲಕ ಗಮನ ಸೆಳೆಯುತ್ತಾರೆ. ಕೆಲವೊಮ್ಮೆ ಅವರು ಸೀರೆಯಲ್ಲಿ ಮಿಂಚಿದರೆ, ಇನ್ನೂ ಕೆಲವೊಮ್ಮೆ ಅವರು ಕ್ಯಾಶುವಲ್ ಉಡುಗೆಯಲ್ಲಿ ಗಮನ ಸೆಳೆಯುತ್ತಾರೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ.
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ಕಾಣಿಸಿಕೊಂಡರು. ಇದರಲ್ಲಿ ಅವರು ಶಾರ್ಟ್ ಸ್ಕರ್ಟ್ ಹಾಕಿದ್ದರು. ಮೇಲೆ ಶರ್ಟ್ ಧರಿಸಿದ್ದರು. ಈ ಲುಕ್ ಫ್ಯಾನ್ಸ್​ಗೆ ಬಲು ಇಷ್ಟ ಆಗಿದೆ. ಅವರನ್ನು ಎಲ್ಲರೂ ಕೊಂಡಾಡಿದ್ದಾರೆ.

ಈ ಫೋಟೋಗಳಲ್ಲಿ ರಶ್ಮಿಕಾ ಮಂದಣ್ಣ ಅವರ ಹೇರ್​ಸ್ಟೈಲ್ ಭಿನ್ನವಾಗಿವೆ. ಈ ಕಾರಣದಿಂದಲೇ ಅವರ ಲುಕ್ ಸಾಕಷ್ಟು ಗಮನ ಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ. ರಶ್ಮಿಕಾ ಯಾವಾಗಲೂ ಇಷ್ಟೇ ಕ್ಯೂಟ್ ಆಗಿ ಕಾಣಿಸಿಕೊಳ್ಳಲಿ ಎಂದು ಅನೇಕರು ಬಯಸಿದ್ದಾರೆ.
ರಶ್ಮಿಕಾ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ. ಕೆಲವರು ರಶ್ಮಿಕಾಗೆ ದೃಷ್ಟಿ ಬೀಳಬಹುದು ಎಂದು ಹೇಳಿದ್ದಾರೆ. ಇನ್ನೂ ಕೆಲವರು ರಶ್ಮಿಕಾ ಹೇರ್​ಸ್ಟೈಲ್ ಇಷ್ಟ ಆಗಿದೆ ಎಂದಿದ್ದಾರೆ. ಒಟ್ಟಾರೆ ಅವರ ಈ ಲುಕ್ ಎಲ್ಲರಿಗೂ ಇಷ್ಟ ಅಂತೂ ಆಗಿದೆ.
ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ರಿಲೀಸ್ ಆದ ಅವರ ಸಿನಿಮಾಗಳು ಯಶಸ್ಸು ಕಂಡಿವೆ. ರಶ್ಮಿಕಾ ಅವರು ತಮ್ಮದೇ ಆದ ಪರ್ಫ್ಯೂಮ್ ಬಿಸ್ನೆಸ್ ಕೂಡ ಆರಂಭಿಸಿದ್ದಾರೆ ಅನ್ನೋದು ವಿಶೇಷ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!