ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ : ಎರಡನೇ ಬಾರಿ ವಿಷ್ಣು ಅವರನ್ನು ಕಳೆದುಕೊಂಡಂತೆ ಆಗಿದೆ ಎಂದು ಕಣ್ಣೀರಿಟ್ಟ ನಿರ್ದೇಶಕ ರವಿ ಶ್ರೀವತ್ಸ..

ಬೆಂಗಳೂರಿನ ಉತ್ತರಹಳ್ಳಿ-ಕೆಂಗೇರಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸಸಿಂಹ ಡಾ.ವಿಷ್ಣವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದೆ. ಈ ಸಂಬಂಧ ಅವರ ಅಭಿಮಾನಿಗಳು ಸ್ಟುಡಿಯೋ ಎದುರು ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದರು. ಇದೇ ವೇಳೆ ನಿರ್ದೇಶಕ ರವಿ ಶ್ರೀವತ್ಸ ಅವರು ಕಣ್ಣೀರು ಹಾಕಿದ್ದಾರೆ.

ತುಂಬಾ ದುಃಖದಲ್ಲೇ ಮಾತನಾಡಿದ ನಿರ್ದೇಶಕ ರವಿ ಶ್ರೀವತ್ಸ ಅವರು, ಏನಿಲ್ಲ, ಎಲ್ಲ ಮುಗಿದು ಹೋಯಿತು. ಈಗ ಮತ್ತೆ ಎರಡನೇ ಬಾರಿ ವಿಷ್ಣು ಅವರನ್ನು ಕಳೆದುಕೊಂಡಂತೆ ಆಗಿದೆ. ಯಾರು ಇಲ್ಲ.. ಯಾರು ಇಲ್ಲ. ಎಲ್ಲ ಅನಾಥವಾಗಿದೆ ಇಲ್ಲಿ. ತುಂಬಾ ನೋವಾಗುತ್ತಿದೆ. ಇದು ನಮಗೆ ಕರಾಳ ದಿನವಾಗಿದೆ. ನಾನು ನಮ್ಮ ಯಜಮಾನನ ನಾಯಿ, ಬೊಗಳಬಹುದು. ಅದು ಬಿಟ್ಟರೇ ಅಯ್ಯೋ ಎಂದು ಅಳಬಹುದು ಅಷ್ಟೇ ಎಂದು ಕಣ್ಣೀರು ಹಾಕುತ್ತಿದ್ದರು.

ಸಿನಿಮಾ ಇಂಡಸ್ಟ್ರಿಗೆ ಬಂದಾಗ ನನಗೆ ನನ್ನ ಯಜಮಾನನೇ ಇಲ್ಲ ಎಂದು ನಮ್ಮ ಅಪ್ಪ, ಅಮ್ಮನ ಹತ್ತಿರ ಸಾಕಷ್ಟು ಬಾರಿ ಹೇಳಿದ್ದೇನೆ. ಯಾರನ್ನು ಕಟ್ಟಿಕೊಂಡು ನಾನು ಏನ್ ಮಾಡಬೇಕು. ತಿರುಗ ಯಾವಾತ್ತದರೂ ಒಂದಿನ ಬರುತ್ತೇನೆ. ಅದರೊಳಗೆ ಹೋಗೋಕೆ ಬಿಡಿ ಎಂದು ಪೊಲೀಸರನ್ನು ಕೇಳಿದೆ. ಸ್ವಲ್ಪ ಮಣ್ಣು ಎತ್ತುಕೊಂಡು ಬರುತ್ತೇನೆ ಎಂದೇ ಆದರೆ, ಪೊಲೀಸರು ಒಳಗೆ ಹೋಗೋಕೆ ಬಿಡಲಿಲ್ಲ ಎಂದು ರವಿ ಶ್ರೀವತ್ಸ ಅವರು ದುಃಖಿತರಾದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!