ಆರ್​ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್​ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್

ಆರ್​ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್​ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್

ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ 2026ರ ಆವೃತ್ತಿಯ ವುಮೆನ್ಸ್​ ಪ್ರೀಮಿಯರ್​ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿದೆ. ದಕ್ಷಿಣ ಆಫ್ರಿಕಾದ ಆಲ್​ರೌಂಡರ್ ನಡೈನ್ ಡಿ ಕ್ಲರ್ಕ್  ಆಟದ ನೆರವಿನಿಂದ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಬೆಂಗಳೂರು ತಂಡ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಉದ್ಘಾಟನಾ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್​ಗಳಿಸಿತ್ತು. 155 ರನ್​ಗಳ ಗುರಿಯನ್ನ ಬೆನ್ನಟ್ಟಿದ ಆರ್​ಸಿಬಿ ನಡೀನ್ (63) ಸಿಡಿಸಿದ ಸ್ಫೋಟಕ ಅರ್ಧಶತಕದ ನೆರವಿನಿಂದ ಸೋಲುವ ಪಂದ್ಯವನ್ನ ಏಕಾಂಗಿಯಾಗಿ ಗೆಲ್ಲಿಸಿದರು.

155 ರನ್​ಗಳ ಗುರಿ ಬೆನ್ನಟ್ಟಿದ ಬೆಂಗಳೂರು ಸ್ಫೋಟಕ ಆರಂಭ ಪಡೆದುಕೊಂಡಿತು. ಕೇವಲ 3 ಓವರ್​ಗಳಲ್ಲೇ ಮಂಧಾನ ಹಾಗೂ ಗ್ರೇಸ್​ ಹ್ಯಾರಿಸ್​ 40 ರನ್​ ಸೇರಿಸಿತು. ಆದರೆ 4ನೇ ಓವರ್​ನಲ್ಲಿ 18 ರನ್​ಗಳಿಸಿದ್ದ ಮಂಧಾನ ವಿಕೆಟ್ ಬೀಳುವುದರೊಂದಿಗೆ ಆರ್​ಸಿಬಿ ದಿಡೀರ್ ಕುಸಿತ ಕಂಡಿತ್ತು. ಮಂಧಾನ ಬೆನ್ನಲ್ಲೇ 12 ಎಸೆತಗಳಲ್ಲಿ 25 ರನ್​ಗಳಿಸಿದ್ದ ಹ್ಯಾರಿಸ್​ ಕೂಡ ಔಟ್ ಆದರು. 3ನೇ ಕ್ರಮಾಂಕದಲ್ಲಿ ಬಂದ ದಯಾಳನ್ ಹೇಮಲತಾ 12 ಎಸೆತಗಳಲ್ಲಿ ಕೇವಲ 7 ರನ್​ಗಳಿಸಿ ಅಮನ್​ಜೋತ್ ಕೌರ್​ಗೆ ವಿಕೆಟ್ ಒಪ್ಪಿಸಿದರು.

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

    ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!