ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು VS ಗುಜರಾತ್ ಟೈಟಾನ್ಸ್ ಹೈವೋಲ್ಟೇಜ್ ಪಂದ್ಯ

ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು VS ಗುಜರಾತ್ ಟೈಟಾನ್ಸ್ ಹೈವೋಲ್ಟೇಜ್ ಪಂದ್ಯ

ಬೆಂಗಳೂರಿನಲ್ಲಿ ನಾಳೆ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಪಂದ್ಯದಲ್ಲಿ ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು VS ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. IPL 2025ರ 14ನೇ ಇದಾಗಿದ್ದು, ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯಲಿದೆ.

ಆರ್​ಸಿಬಿಗೆ ತವರಿನಲ್ಲಿ ಪಂದ್ಯ ನಡೆಯುತ್ತಿರುವ ಮೊದಲ ಪಂದ್ಯವಾಗಿದೆ. ರಜತ್ ಪಾಟೀದಾರ್ ನೇತೃತ್ವದಲ್ಲಿ ತಂಡಕ್ಕೆ ಹೊಸ ಕಳೆ ಬಂದಿದ್ದು, ಇಲ್ಲಿಯವರೆಗೆ ಆಡಿರುವ ಎರಡೂ ಪಂದ್ಯಗಳನ್ನೂ ಗೆದ್ದುಕೊಂಡಿದೆ. ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!