ಡಾಲರ್ ಎದುರು 88.19ರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ.

ಹೊಸದಿಲ್ಲಿ : ಅಮೆರಿಕದ ಡಾಲರ್‌ನೆದುರು ಭಾರತೀಯ ರೂಪಾಯಿ ಶುಕ್ರವಾರ ಶೇ.0.65ರಷ್ಟು ಇಳಿದು 88.19ರ ಸಾರ್ವಕಾಲಿಕ ಮಟ್ಟಕ್ಕೆ ಕುಸಿದಿದೆ. ಇದು ಸುಮಾರು ಮೂರು ತಿಂಗಳುಗಳ ಅವಧಿಯಲ್ಲಿ ರೂಪಾಯಿ ಒಂದು ದಿನದಲ್ಲಿ ಅನುಭವಿಸಿದ ಅತ್ಯಂತ ಹೆಚ್ಚಿನ ನಷ್ಟವಾಗಿದ್ದು,ಮೊದಲ ಬಾರಿಗೆ 88ರ ಗಡಿಯನ್ನು ದಾಟಿದೆ.

ಅಮೆರಿಕವು ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ.50ರಷ್ಟು ಸುಂಕವನ್ನು ವಿಧಿಸಿರುವ ಕುರಿತು ಸೃಷ್ಟಿಯಾಗಿರುವ ಕಳವಳಗಳ ನಡುವೆ ರೂಪಾಯಿ ಮೌಲ್ಯ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕುಸಿದಿದೆ.

ಫೆಬ್ರವರಿಯಲ್ಲಿ ರೂಪಾಯಿ 87.95ಕ್ಕೆ ಕುಸಿದು ಡಾಲರ್‌ ನೆದುರು ತನ್ನ ಹಿಂದಿನ ಸಾರ್ವಕಾಲಿಕ ಕನಿಷ್ಠ ಮಟ್ಟವನ್ನು ದಾಖಲಿಸಿತ್ತು.

ರೂಪಾಯಿ ಈ ವರ್ಷ ಏಶ್ಯಾದಲ್ಲೇ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡುತ್ತಿರುವ ಕರೆನ್ಸಿಯಾಗಿದೆ ಎಂದು ಬ್ಲೂಮ್‌ಬರ್ಗ್ ತನ್ನ ವರದಿಯಲ್ಲಿ ಬೆಟ್ಟು ಮಾಡಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!