ಎಸ್​​.ಎಂ.ಕೃಷ್ಣ ವಿಧಿವಶ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ

ಎಸ್​.ಎಂ. ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಡಿ.11 ನಾಳೆ ರಾಜ್ಯಾದ್ಯಂತ ಶಾಲೆ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!