ತುಮಕೂರು ( 95.55) ಮತ್ತು ಚಿಕ್ಕಮಗಳೂರು (ಶೇ 95.33) ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ. ಸೆಪ್ಟೆಂಬರ್ 22005 ಅಕ್ಟೋಬರ್ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಒಟ್ಟು 16 ದಿನಗಳ ಗಡುವು ನೀಡಲಾಗಿತ್ತು. ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳದ ಕಾರಣ ಸರ್ಕಾರ ಮತ್ತೆ ಅ.18ರವರೆಗೆ ದಿನಾಂಕ ವಿಸ್ತರಿಸಿದೆ.

ಮಂಡ್ಯ 5,04,016 ಜಿಲ್ಲೆಯಲ್ಲಿ 94.19ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಅ.17ರಂದು 3,883 ಕುಟುಂಬಗಳ ជថ្មី ಮಾಡಲಾಯಿತು. ಅ.18ರಂದು ಕಡೇ ದಿನ ಬಾಕಿ ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸುವ ಗುರಿಯನ್ನು ಜಿಲ್ಲಾಡಳಿತ ಹಾಕಿಕೊಂಡಿದೆ. ಜಿಲ್ಲೆಯಲ್ಲಿ 18,66,350 ಜನಸಂಖ್ಯೆಯಿದ್ದು, ಇದುವರೆಗೆ 17,57,934 ಜನರನ್ನು ಸಮೀಕ್ಷೆ ಮಾಡಲಾಗಿದೆ. ಕೃಷ್ಣರಾಜಪೇಟೆ (ಶೇ 92.5), ಮದ್ದೂರು (ಶೇ 95.8), ಮಳವಳ್ಳಿ ( 94.2), 2 ( 92.2), ಪಾಂಡವಪುರ (ಶೇ.95.3) ಹಾಗೂ ಶ್ರೀ-ರಂಗಪಟ್ಟಣ ತಾಲ್ಲೂಕಿನಲ್ಲಿ (ಶೇ 90.2) ರಷ್ಟು ಪ್ರಗತಿಯಾಗಿದೆ.
ಈ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯ ನಗರದ ವಾರ್ಡ್ ನಂ.20ರಲ್ಲಿರುವ ಬಸವರಾಜು ಎಚ್. ಸಿ ಅವರ ಮನೆಯಿಂದ ಸೆ.22ರಂದು ಚಾಲನೆಸಿ ಚಾಲನೆ ನೀಡಿದ್ದರು.
ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರು.
ನಾಗಮಂಗಲ ಪ್ರಥಮ: ಜಿಲ್ಲೆಯ 7 ತಾಲ್ಲೂಕುಗಳ ಪೈಕಿ ನಾಗಮಂಗಲ ತಾಲ್ಲೂಕಿನಲ್ಲಿ ಶೇ 1000 ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ತಾಲ್ಲೂಕಿನಲ್ಲಿ 1,94,201 ಜನಸಂಖ್ಯೆಯಿದ್ದು, ಎಲ್ಲರನ್ನೂ ಸಮೀಕ್ಷೆ ಮಾಡಲಾಗಿದೆ ಎಂದು ಸಮೀಕ್ಷೆದಾರರು ಮಾಹಿತಿ ನೀಡಿದ್ದಾರೆ.ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.

ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲವು ಮನೆಗಳ ಆರ್.ಆರ್.ಸಂಖ್ಯೆ ಸಿಗದೆ ಸಮೀಕ್ಷೆದಾರರು ಪರದಾಡಿದ್ದಾರೆ. ఒట్టు 60 ಪ್ರಶ್ನೆಗಳಿಗೆ ಉತ್ತರ ಪಡೆಯುವುದು ದೊಡ್ಡ ಸವಾಲು’ ಎಂದು ಸಮೀಕ್ಷೆ ಕಾರ್ಯದ ಅಧಿಕಾರಿಯೊಬ್ಬರು ತಿಳಿಸಿದರು.’ಸಮೀಕ್ಷೆಗೆ ಹೋದ ಸಂದರ್ಭಕೆಲ ಕುಟುಂಬಗಳು ಪೂರ್ಣ ಮಾಹಿತಿ ನೀಡಿಲ್ಲ. ಇನ್ನು ಕೆಲವರು ಮಾಹಿತಿ ನೀಡಲು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಜಾತಿ ಸಮೀಕ್ಷೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಕೆಲವು ತಿಳಿಸಿದರು.





