ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ.

ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ
ಅವರು ವಿದೇಶಿ ಪ್ರಜೆಗಳು. ಮೆಡಿಕಲ್ ವಿಸಾದಲ್ಲಿ ಭಾರತಕ್ಕೆ ಬಂದಿದ್ದರು. ಬಂದ ಕೆಲಸ ಮುಗಿಸಿಕೊಂಡು ಹೋಗುವುದು ಬಿಟ್ಟು ಅಕ್ರಮ ಎಸಗಿ ಸಿಕ್ಕಿಬಿದ್ದಿದ್ದಾರೆ. ನೈಜೀರಿಯಾ ಪ್ರಜೆಗಳಿಬ್ಬರು ಹೊಲಸು ಬುದ್ದಿ ತೋರಿಸಿ ಪೊಲೀಸರ ವಶವಾಗಿದ್ದಾರೆ.

ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಬಚ್ಚಿಟ್ಟು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಗಳಿಂದ ಪೊಲೀಸರು ದಾಖಲೆ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ
ಬಂಧಿತ ನೈಜೀರಿಯಾ ಪ್ರಜೆಗಳು

ಬೆಂಗಳೂರು, ಜುಲೈ ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಬ್ಬರನ್ನು ಬೆಂಗಳೂರಿನ ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಲಾಸೊನ್ಯೆ ಪೀಟರ್ ಒಬಿಯೋಮಾ ಹಾಗೂ ಸಂಡೇ ವಿನ್​​ಡಮ್​ ಎಂದು ಗುರುತಿಸಲಾಗಿದೆ.

ಇವರು ಮೆಡಿಕಲ್ ವಿಸಾದಲ್ಲಿ ದೆಹಲಿಗೆ ಬಂದಿದ್ದರು. ದೆಹಲಿಯಿಂದ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂದು ನೆಲೆಸಿದ್ದರು. ಬೇರೆಯವರ ಹೆಸರಲ್ಲಿ ಮನೆ ಬಾಡಿಗೆ ಪಡೆದು ಏರ್ಪೋರ್ಟ್ ಬಳಿ ಸೆಕ್ಯೂರಿಟಿಗಳು ಹಾಕುವಂತೆ ಮನೆ ಬಳಿ ಬಟ್ಟೆ ಹಾಕಿಕೊಂಡು ತಿರುಗಾಡುತಿದ್ದರು. ಅಲ್ಲದೆ, ಡ್ರಗ್ ಪೆಡ್ಲಿಂಗ್ ಮಾಡಬೇಕು ಎಂದು ಬಂದಿದ್ದ ಐನಾತಿಗಳು ನಂತರ ತಮ್ಮ ಅಸಲಿ ವರಸೆ ಶುರುವಿಟ್ಟುಕೊಂಡಿದ್ದರು. ಮನೆಯಲ್ಲಿಯೇ ಡ್ರಗ್ ಶೇಖರಿಸಿಕೊಟ್ಟು ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!