ಅಮೆರಿಕನ್ ಡೈಮಂಡ್ನಿಂದ ತಯಾರಾದ ವಿಶೇಷ ಗಣಪ.. ಇದರ ಬೆಲೆ ಎಷ್ಟು ಗೊತ್ತಾ?
‘‘ಗಣಪತಿ ಬಪ್ಪ ಮೋರೆಯಾ ಮಂಗಳ ಮೂರ್ತಿ ಮೋರೆಯಾ’’ ಇನ್ನೇನೂ ಗೌರಿ ಗಣೇಶ ಹಬ್ಬ ಬಂದೇಬಿಡ್ತು. ಎಲ್ಲೆಲ್ಲೂ ಶುರು ವಿನಾಯಕನ ಸಂಭ್ರಮ. ಹಬ್ಬಕ್ಕೆ ಇನ್ನು ಒಂದು ವಾರ ಇರುವಾಗಲೇ ಸಿಲಿಕಾನ್ ಸಿಟಿಗೆ ಮುಂಬೈನಿಂದ ಗಣಪ ಬಂದಿದ್ದಾನೆ.ಮುಂಬೈ ಹಾಗೂ ಸೊಲ್ಲಾಪುರ ಕುಶಲಕರ್ಮಿಗಳಿಂದ 30 ದಿನಗಳಿಂದ … Continue reading ಅಮೆರಿಕನ್ ಡೈಮಂಡ್ನಿಂದ ತಯಾರಾದ ವಿಶೇಷ ಗಣಪ.. ಇದರ ಬೆಲೆ ಎಷ್ಟು ಗೊತ್ತಾ?