
ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ
ಫೆ.28: ಕನ್ನಡ, ಆರೇಬಿಕ್
ಮಾ.2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾ.3: ಇಂಗ್ಲಿಷ್
ಮಾ.4: ತೆಲುಗು, ತಮಿಳು, ಮರಾಠಿ. ಉರ್ದು, ಸಂಸ್ಕೃತ, ಫ್ರೆಂಚ್, ಮಲಯಾಳಂ
ಮಾ.5: ಇತಿಹಾಸ
ಮಾ.6: ಭೌತ ವಿಜ್ಞಾನ
ಮಾ.7: ಐಚ್ಛಿಕ ಕನ್ನಡ, ಭೂಗರ್ಭಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.೨: ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ
ಮಾ.10: ಅರ್ಥಶಾಸ್ತ್ರ
ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ
ಮಾ.12: ಹಿಂದಿ
ಮಾ.13: ರಾಜ್ಯಶಾಸ್ತ್ರ
ಮಾ.14: ಲೆಕ್ಕಶಾಸ್ತ್ರ, ಗಣಿತ
ಮಾ.16: ಸಮಾಜಶಾಸ್ತ್ರ, ಜೀವವಿಜ್ಞಾನ, ಗಣಕ ವಿಜ್ಞಾನ
ಮಾ.17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್. ಬ್ಯೂಟಿ ಆಂಡ್ ವೆಲ್‌ನೆಸ್
ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 18: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್‌ಸಿ ಇಆರ್‌ಟಿ), ಸಂಸ್ಕೃತ
ಮಾ.23: ವಿಜ್ಞಾನ, ರಾಜ್ಯಶಾಸ್ತ್ರ , ಹಿಂದೂಸ್ತಾನಿ, ಕರ್ನಾಟಕ ಸಂಗೀತ
ಮಾ.25: ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ
ಮಾ.28: ಗಣಿತ, ಸಮಾಜ ಶಾಸ್ತ್ರ
ಮಾ.30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿ ಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್ ವಿಷಯಗಳು
ಏ.1:ಅರ್ಥಶಾಸ್ತ್ರ ಎಂಜಿನಿಯರಿಂಗ್ ವಿಷಯಗಳು
ಏ.2: ಸಮಾಜ ವಿಜ್ಞಾನ




