ಹೆಚ್ಚಾಯ್ತು ಬೀದಿ ನಾಯಿ ಹಾವಳಿ: ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರ ಮೇಲೆ ದಾಳಿ..

ಬೆಂಗಳೂರು:  ರಾಜ್ಯದಲ್ಲಿ ಈ ವರ್ಷ 2,86,649 ಜನರಿಗೆ ನಾಯಿ ಕಚ್ಚಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶ ಬಿಡುಗಡೆ ಮಾಡಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶ ಭಯ ಹುಟ್ಟಿಸುವಂತಿದೆ.

ಹೌದು, ಇತ್ತೀಚೆಗೆ ನಗರದಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚಾಗಿದೆ. ಕಂಡ ಕಂಡಲ್ಲಿ, ಸಿಕ್ಕ ಸಿಕ್ಕವರ ಮೇಲೆ ನಾಯಿಗಳು ಅಟ್ಯಾಕ್​ ಮಾಡುತ್ತಿವೆ. ನಾಯಿ ದಾಳಿಗೆ ಒಳಗಾದವರು ರೇಬಿಸ್​ಗೆ ಬಲಿ ಆಗುತ್ತಿದ್ದಾರೆ. ಹೀಗಾಗಿ ಬೀದಿ ನಾಯಿಗಳನ್ನು ಹಿಡಿದು ಅವುಗಳ ಆಶ್ರಯ ಕೇಂದ್ರಕ್ಕೆ ಸೇರಿಸಬೇಕು ಎಂದು ಸುಪ್ರೀಂ ಕೋರ್ಟ್​ ಆದೇಶ ಹೊರಡಿಸಿತ್ತು.

ಈ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶ ಭಯ ಹುಟ್ಟಿಸುವಂತಿದೆ. ರಾಜ್ಯದಲ್ಲಿ ಈ ವರ್ಷ 2,86,649 ಜನರಿಗೆ ನಾಯಿ ಕಚ್ಚಿದೆ ಎಂದು ಅಂಕಿ ಅಂಶ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಜನವರಿ 1ರಿಂದ ಆಗಸ್ಟ್ 10ರ ತನಕ ರಾಜ್ಯದಲ್ಲಿ ನಾಯಿ ದಾಳಿಗೆ 26 ಮಂದಿ ಬಲಿಯಾಗಿದ್ದಾರೆ. ಕಳೆದೊಂದು ವಾರದಲ್ಲಿ 5,562 ಜನರಿಗೆ ನಾಯಿಗಳು ಕಚ್ಚಿವೆ ಎಂದು ಅಂಕಿ ಅಂಶದಲ್ಲಿ ತಿಳಿಸಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!