6-year-old girl raped by her father Archives - Good News 24x7 https://www.goodnews24x7.com/tag/6-year-old-girl-raped-by-her-father/ Kannada Sun, 29 Dec 2024 08:04:27 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg 6-year-old girl raped by her father Archives - Good News 24x7 https://www.goodnews24x7.com/tag/6-year-old-girl-raped-by-her-father/ 32 32 6 ವರ್ಷದ ಬಾಲಕಿ ಮೇಲೆ ಆಕೆಯ ತಂದೆ ಸೇರಿ ಕುಟುಂಬ ಮೂವರು ಅ*ಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ. https://www.goodnews24x7.com/6-%e0%b2%b5%e0%b2%b0%e0%b3%8d%e0%b2%b7%e0%b2%a6-%e0%b2%ac%e0%b2%be%e0%b2%b2%e0%b2%95%e0%b2%bf-%e0%b2%ae%e0%b3%87%e0%b2%b2%e0%b3%86-%e0%b2%86%e0%b2%95%e0%b3%86%e0%b2%af-%e0%b2%a4%e0%b2%82%e0%b2%a6/ Sun, 29 Dec 2024 08:04:27 +0000 https://www.goodnews24x7.com/?p=1364 6 ವರ್ಷದ ಬಾಲಕಿ ಮೇಲೆ ಆಕೆಯ ತಂದೆ ಸೇರಿ ಕುಟುಂಬ ಮೂವರು ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ಬಿಧುನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಇಂತಹ ಘಟನೆ ನಡೆದಿದೆ.ಈ…

The post 6 ವರ್ಷದ ಬಾಲಕಿ ಮೇಲೆ ಆಕೆಯ ತಂದೆ ಸೇರಿ ಕುಟುಂಬ ಮೂವರು ಅ*ಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ. appeared first on Good News 24x7.

]]>

6 ವರ್ಷದ ಬಾಲಕಿ ಮೇಲೆ ಆಕೆಯ ತಂದೆ ಸೇರಿ ಕುಟುಂಬ ಮೂವರು ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ಬಿಧುನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಇಂತಹ ಘಟನೆ ನಡೆದಿದೆ.ಈ ಘಟನೆ ಬೆಳಕಿಗೆ ಬಂದ ನಂತರ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಹಲವು ತಿಂಗಳುಗಳಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಆಕೆಯ ತಂದೆ, ಚಿಕ್ಕಪ್ಪ ಹಾಗೂ ಅಜ್ಜನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸಂಬಂಧಿಯೊಬ್ಬರ ಜತೆ ಬಾಲಕಿ ಬಂದು ಸ್ಥಳೀಯ ಬಿಧುನಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಎಎಸ್ಪಿ ಅಲೋಕ್ ಹೇಳಿದರು.
ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ಬಿಧುನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಇಂತಹ ಘಟನೆ ನಡೆದಿದೆ. ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ತಂದೆ ಆಕೆಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದ, ಸಂತ್ರಸ್ತ ಬಾಲಕಿ ತನ್ನ ಚಿಕ್ಕಮ್ಮನೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದಳು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು ಮತ್ತು ಪ್ರಾಥಮಿಕವಾಗಿ ಅವಳು ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ ಎಂದು ಮಿಶ್ರಾ ಹೇಳಿದರು.
ಆರೋಪಿಗಳನ್ನು ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ದೂರು ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದರು.

The post 6 ವರ್ಷದ ಬಾಲಕಿ ಮೇಲೆ ಆಕೆಯ ತಂದೆ ಸೇರಿ ಕುಟುಂಬ ಮೂವರು ಅ*ಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ. appeared first on Good News 24x7.

]]>