70th National Film Awards Archives - Good News 24x7 https://www.goodnews24x7.com/tag/70th-national-film-awards/ Kannada Wed, 09 Oct 2024 04:29:02 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg 70th National Film Awards Archives - Good News 24x7 https://www.goodnews24x7.com/tag/70th-national-film-awards/ 32 32 ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ https://www.goodnews24x7.com/rishabh-shetty-received-the-best-actor-award/ Wed, 09 Oct 2024 04:29:02 +0000 https://www.goodnews24x7.com/?p=780 ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನೆನ್ನೆ (ಅ.8) ದೆಹಲಿಯಲ್ಲಿ ನಡೆದಿದೆ. ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್ ಶೆಟ್ಟಿ…

The post ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ appeared first on Good News 24x7.

]]>

ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನೆನ್ನೆ (ಅ.8) ದೆಹಲಿಯಲ್ಲಿ ನಡೆದಿದೆ. ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ‌ ನಟ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ‘ಕೆಜಿಎಫ್ 2’ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದ್ದು, ಚಿತ್ರದ ನಿರ್ಮಾಣ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

The post ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ appeared first on Good News 24x7.

]]>