ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ!

ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ…

ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ

Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.…

ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ?

ಹಾಸನ: ಹಾಸನದ ಹೊರವಲಯದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಚಾಲಕನು ಚನ್ನಪಟ್ಟಣ ಬೈಪಾಸ್‌ನಲ್ಲಿಯೂ ಅಪಘಾತ ಮಾಡಿ ಮುಂದುವರಿದಿದ್ದ. ಅಲ್ಲಿ ಅಪಘಾ ಮಾಡಿ ಬಂದು ಗಣೇಶ ಮೆರವಣಿಗೆ…

ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಮೈ ಮೇಲೆ ಹರಿದ ಲಾರಿ

ರಸ್ತೆಯ ತುಂಬೆಲ್ಲಾ ಗುಂಡಿಗಳು ಇದ್ದರೆ ಅದುವೇ ಮೃತ್ಯು ಕೂಪಗಳಾಗುತ್ತಿವೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಮಂಗಳೂರಿನ ಕೂಳೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆಯ ತುಂಬಾ ಗುಂಡಿ ಬಿದ್ದಿದ್ದು, ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.…

15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ!

ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ. ಬೆಳಗಾವಿ: ಎರಡು ವರ್ಷಗಳ ಹಿಂದೆ…

KSRTC ಬಸ್ಸಿನಿಂದಾಗಿ ಒಂದು ಮಗು ಸೇರಿ ಐವರ ಜೀವ ಬ*ಲಿ…!

ಬ್ರೇಕ್ ಫೇಲ್.. ಒಂದು ಮಗು ಸೇರಿ ಐವರ ಜೀವ ತೆಗೆದ KSRTC ಕೇರಳ ಗಡಿಭಾಗ ತಲಪಾಡಿಯಲ್ಲಿ ಭೀಕರ ಅಪಘಾತ ಸಂಭವಿಸಿ ಒಂದು ಮಗು ಸೇರಿ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿಯಂತ್ರಣ ತಪ್ಪಿದ KSRTC ಬಸ್ ನಿಲ್ದಾಣ ಮತ್ತು ಆಟೋ ರಿಕ್ಷಾಗಳಿಗೆ…

ಬೈಲಹೊಂಗಲ: ಸಾರಿಗೆ ಬಸ್ ಮತ್ತು ಮಿನಿ ಲಾರಿ ನಡುವೆ ಮುಖಾಮುಖಿ ಅಪಘಾತ – 20ಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಗಾಯ.

ಬೆಳಗಾವಿ : ಬೈಲಹೊಂಗಲ ತಾಲೂಕಿನ ತಿಗಡಿ–ತಿಗಡಿ ಕ್ರಾಸ್ ನಡುವಿನ ರಸ್ತೆಯಲ್ಲಿ ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಪ್ರಾಣ ಹಾನಿಯಾಗಿಲ್ಲ ಎನ್ನುವುದು ಅದೃಷ್ಟಕರ ಸಂಗತಿ. ಘಟನೆ ರವಿವಾರದಂದು…

ದೇವನಹಳ್ಳಿ ಫ್ಲೈಓವರ್‌ನಲ್ಲಿ ಹಿಟ್ ಅಂಡ್ ರನ್ ದುರಂತ: ಮಹಿಳೆ ದುರ್ಮರಣ.

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ ಬಳಿ ಬಚ್ಚಹಳ್ಳಿ ಫ್ಲೈಓವರ್ ಮೇಲೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಹಿಟ್ ಅಂಡ್ ರನ್ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಂಗಳೂರು…

ಚಾಲಕನ ಯಡವಟ್ಟಿಗೆ ವ್ಯಕ್ತಿ ಬಲಿ

ಬಿಎಂಟಿಸಿ ಬಸ್ ಚಕ್ರ ಹರಿದು ಪ್ರಯಾಣಿಕನೊಬ್ಬ ಸ್ಥಳದಲ್ಲೇ ಪ್ರಾಣ ಬಿಟ್ಟಿರೋ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ಸಂಪಂಗಿ ಮೃತ ವ್ಯಕ್ತಿ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜಯನಗರ 4th ಬ್ಲಾಕ್​​​ನಲ್ಲಿ ವಾಸವಾಗಿದ್ದ ಸಂಪಂಗಿ ಎಂಬಾತ ಮಾರ್ಕೆಟ್​​​ನಲ್ಲಿ…

ನಾದಿನಿ ಮನೆಗೆ ಕುಂಕುಮಕ್ಕೆ ಹೋಗ್ತಿದ್ದ ದಂಪತಿಗೆ ಅಪಘಾತ : ವರಮಹಾಲಕ್ಷ್ಮಿ ಹಬ್ಬದಂದೇ ಹೋಯ್ತು ಮುತ್ತೈದೆ ಪ್ರಾಣ !

ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿಯೊಂದು ಗುದ್ದಿದೆ. ಇದರ ಪರಿಣಾಮ ಮಹಿಳೆ ಜೀವ ಕಳೆದುಕೊಂಡಿದ್ದು ಪತಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿಗೆ…