ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಉಗ್ರ ʼಮಾನವ GPSʼ ಬಾಗು ಖಾನ್‌ ಎನ್‌ಕೌಂಟರ್‌.

ಶ್ರೀನಗರ:ಗುರೆಜ್ ಪ್ರದೇಶದಲ್ಲಿ ಶನಿವಾರ ನಡೆದ ಭದ್ರತಾ ಕಾರ್ಯಾಚರಣೆಯಲ್ಲಿ, ಭಯೋತ್ಪಾದಕ ಬಾಗು ಖಾನ್ ಅನ್ನು ಗುಂಡು ಹಾರಿಸಿ ಹೊಡೆದುರುಳಿಸಲಾಗಿದ್ದು, ಈತನನ್ನು “ಮಾನವ ಜಿಪಿಎಸ್” ಎಂದು ಕರೆಯಲಾಗುತ್ತಿತ್ತು. ಸಮಂದರ್ ಚಾಚಾ ಎಂದು ಕೂಡ ಪರಿಚಿತನಾಗಿರುವ ಬಾಗು ಖಾನ್ 1995ರಿಂದ ಪಾಕಿಸ್ತಾನನ ಪಿಓಕೆ ಪ್ರದೇಶದಲ್ಲಿ ನೆಲೆಸಿದವನು.…

ದೇವನಹಳ್ಳಿ ಫ್ಲೈಓವರ್‌ನಲ್ಲಿ ಹಿಟ್ ಅಂಡ್ ರನ್ ದುರಂತ: ಮಹಿಳೆ ದುರ್ಮರಣ.

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ ಬಳಿ ಬಚ್ಚಹಳ್ಳಿ ಫ್ಲೈಓವರ್ ಮೇಲೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಹಿಟ್ ಅಂಡ್ ರನ್ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಂಗಳೂರು…

ಧರ್ಮಸ್ಥಳ ಪ್ರಕರಣ: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ – ಎಸ್‌ಐಟಿ ಸ್ಪಷ್ಟನೆ.

ಮಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಮಿಳುನಾಡಿನಲ್ಲಿ ಗುಂಪೊಂದು ದೂರುದಾರನನ್ನು ಸಂಪರ್ಕಿಸಿತ್ತೆಂಬ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದೆ. ತನಿಖೆಯ ವೇಳೆ ದೂರುದಾರನು ಯಾವುದೇ ಇಂತಹ ಹೇಳಿಕೆ ನೀಡಿಲ್ಲ ಎಂದು ಅಧಿಕಾರಿಗಳು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.…