Actor Darshan Archives - Good News 24x7 https://www.goodnews24x7.com/tag/actor-darshan/ Kannada Tue, 22 Apr 2025 11:27:50 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Actor Darshan Archives - Good News 24x7 https://www.goodnews24x7.com/tag/actor-darshan/ 32 32 ನಟ ದರ್ಶನ್ ವಿರುದ್ದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಯಾವುದೇ ಸಾಕ್ಷ್ಯಗಳಿಲ್ಲ: ಸುಪ್ರೀಂಕೋರ್ಟ್ನಲ್ಲಿ ವಾದ. https://www.goodnews24x7.com/no-evidence-in-renukaswamy-murder-case-against-actor-darshan-argument-in-supreme-court/ Tue, 22 Apr 2025 11:26:58 +0000 https://www.goodnews24x7.com/?p=3351 ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿಲಾಗಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಪರ್ದೀವಾಲ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ನಟ ದರ್ಶನ್ ಪರ ವಾದ…

The post ನಟ ದರ್ಶನ್ ವಿರುದ್ದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಯಾವುದೇ ಸಾಕ್ಷ್ಯಗಳಿಲ್ಲ: ಸುಪ್ರೀಂಕೋರ್ಟ್ನಲ್ಲಿ ವಾದ. appeared first on Good News 24x7.

]]>

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿಲಾಗಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ.
ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಪರ್ದೀವಾಲ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ನಟ ದರ್ಶನ್ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ನಟ ದರ್ಶನ್ ವಿರುದ್ದ ಯಾವುದೇ ಸಾಕ್ಷ್ಯಗಳಿಲ್ಲ ಯಾವ ಜಾಗದಲ್ಲಿಯೂ ಸಾಕ್ಷ್ಯಾಧಾರಗಳು ಇಲ್ಲ ಎಂದರು.


ಈ ವೇಳೆ ಹತ್ಯೆ ಮಾಡಿದಕ್ಕೆ ಫೋಟೋಗಳಿವೆ ಎಂದು ಸರ್ಕಾರದ ಪರ ವಕೀಲ ಸಿದ್ದಾರ್ಥ್ ಲೂಥ್ರಾ ಹೇಳಿದರು. ವಾದ ಮುಂದುವರೆಸಿದ ಅಭಿಷೇಕ್ ಮನು ಸಿಂಘ್ವಿ ಇಡೀ ಪ್ರಕರಣ ಎರಡು ಹೇಳಿಕೆ ಮೇಲೆ ನಿಂತಿದೆ ಪವಿತ್ರಾಗೆ ಕೆಟ್ಟ ಮೆಸೇಜ್ ಮಾಡಿದ್ದಾರೆ ಅಂತಾ ಆರೋಪವಿದೆ. ನಕಲಿ ಸಾಕ್ಷ್ಯಗಳನ್ನ ಸೃಷ್ಠಿ ಮಾಡಿದ್ದಾರೆ ಎಂದರು.
ಶೇಡ್ ಬಳಿ ನಡೆದ ಘಟನೆ ವಿವರಿಸಿದ ಪೊಲೀಸರ ಪರ ವಕೀಲ ಸಿದ್ದಾರ್ಥ್ ಲೂಥ್ರಾ, ಎಲೆಕ್ಟ್ರಾನಿಕ್ ಎವಿಡೆನ್ಸ್ ಇದೆ. ಸಿಸಿಟಿವಿ ದೃಶ್ಯ ಕೂಡ ಸಿಕ್ಕಿದೆ. ಎಲೆಕ್ಟ್ರಿಕ್ ಬಳಸಿ ರೇಣುಕಾಸ್ವಾಮಿಗೆ ಹಿಂಸೆ ನೀಡಲಾಗಿದೆ. ಮೂಳೆಗಳು ಮುರಿದವೆ ರಕ್ತ ಸುರಿದಿದೆ ದೇಹದ ಪ್ರಮುಖ ಭಾಗ ರಕ್ತ ಹೆಪ್ಪುಗಟ್ಟಿದೆ ಎಂದು ವಾದಿಸಿದರು.

The post ನಟ ದರ್ಶನ್ ವಿರುದ್ದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಯಾವುದೇ ಸಾಕ್ಷ್ಯಗಳಿಲ್ಲ: ಸುಪ್ರೀಂಕೋರ್ಟ್ನಲ್ಲಿ ವಾದ. appeared first on Good News 24x7.

]]>
ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ… https://www.goodnews24x7.com/actor-darshans-jail-fate-will-be-decided-tomorrow/ Sun, 08 Sep 2024 08:54:05 +0000 https://www.goodnews24x7.com/?p=535 ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ… ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಬೆಂಗಳೂರು 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿತ್ತು. ನಾಳೆಗೆ ನಟ…

The post ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ… appeared first on Good News 24x7.

]]>

ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ…

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಬೆಂಗಳೂರು 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿತ್ತು.

ನಾಳೆಗೆ ನಟ ದರ್ಶನ್ 13 ದಿನಗಳ ಕಸ್ಟಡಿ ಅಂತ್ಯ. ನಾಳೆ ನಿರ್ಧಾರ ಆಗಲಿದೆ ದರ್ಶನ್ ಜೈಲು ಭವಿಷ್ಯ. ಜೈಲಿಂದಲೇ ವಿಚಾರಣೆಗೆ ಹಾಜರಾಗಲಿರೋ ದರ್ಶನ್. ವಿಡಿಯೋ ಸಂವಾದದ ಮೂಲಕ ಕೋರ್ಟ್​ಗೆ ಹಾಜರು. ಬೆಂಗಳೂರು 24ನೇ ಎಸಿಎಂಎಂ ಕೋರ್ಟ್​ನಲ್ಲಿ ವಿಚಾರಣೆ. ನಾಳೆ ಮಧ್ಯಾಹ್ನ ನಡೆಯಲಿರೋ ದರ್ಶನ್ ವಿಚಾರಣೆ

The post ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ… appeared first on Good News 24x7.

]]>
ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ https://www.goodnews24x7.com/parappana-agraharadinda-ba%e1%b8%b7%e1%b8%b7ari-jailige-na%e1%b9%ada-darsan-siph%e1%b9%ad-re%e1%b9%87ukasvami-kole-prakara%e1%b9%87adalli-na%e1%b9%ada-darsan-seridante-o%e1%b9%ad%e1%b9%adu-17-mandi-vi/ Thu, 29 Aug 2024 04:24:33 +0000 https://www.goodnews24x7.com/?p=483 ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ವಿಚಾರಣಾಧೀನ ಖೈದಿಗಳಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್…

The post ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ appeared first on Good News 24x7.

]]>

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ವಿಚಾರಣಾಧೀನ ಖೈದಿಗಳಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಗೆ ನೀಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ಫೋಟೊ ವೈರಲ್ ಆಗಿತ್ತು. ಇದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿ ಸಾಕಷ್ಟು ಟೀಕೆಗಳು ವ್ಯಕ್ತವಾದವು. ತಕ್ಷಣ ಎಚ್ಚೆತ್ತ ಸರ್ಕಾರ 9 ಮಂದಿ ಜೈಲು ಸಿಬ್ಬಂದಿಯನ್ನ ಅಮಾನತುಗೊಳಿಸಿತ್ತು.ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಕರ್ನಾಟಕ ಗೃಹ ಇಲಾಖೆ ಹಾಗೂ ಪೊಲೀಸರು ನ್ಯಾಯಾಲಯದ ಆದೇಶ ಪಡೆದು, ಇಂದು ರಾಜ್ಯದ ವಿವಿಧ ಜೈಲುಗಳಿಗೆ ಆರೋಪಿಗಳ್ನು ಸ್ಥಳಾಂತರ ಮಾಡಿದ್ದಾರೆ.

The post ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ appeared first on Good News 24x7.

]]>