ಹನುಮಂತನಿಗೆ ಅವಮಾನ: ರಿಷಬ್ ಶೆಟ್ಟಿ ಹಾಗೂ ತಂಡದ ವಿರುದ್ಧ ದಾಖಲಾಗಿದೆ ದೂರು.
ರಿಷಬ್ ಶೆಟ್ಟಿ ಇದೀಗ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದರ ಜೊತೆಗೆ ಕೆಲ ಪರಭಾಷೆ ಸಿನಿಮಾಗಳನ್ನೂ ಸಹ ಒಪ್ಪಿಕೊಂಡಿದ್ದಾರೆ. ಆದರೆ ಇದೀಗ ರಿಷಬ್ ಅವರ ಪರಭಾಷೆ ಸಿನಿಮಾ ಇಕ್ಕಟ್ಟಿನಲ್ಲಿ ಸಿಲುಕಿದೆ. ರಿಷಬ್ ಶೆಟ್ಟಿ ಸೇರಿದಂತೆ ಚಿತ್ರತಂಡದ ಮೇಲೆ ದೂರು…






