ಕಾಲಿವುಡ್ಗೆ ಹೆಜ್ಜೆ ಇಟ್ಟ ಸಾನ್ವಿ ಸುದೀಪ್!
ನಟ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ತಮ್ಮ ಗಾಯನದ ಮೂಲಕ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಈ ಮೊದಲು ’ಮಾರ್ಕ್ ’ ಸಿನಿಮಾದ ‘ಮಸ್ತ್ ಮಲೈಕಾ’ ಸೂಪರ್ ಹಿಟ್ ಹಾಡಿನ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸಾನ್ವಿ ಸುದೀಪ್,…





