ದರ್ಶನ್ ಸ್ಥಿತಿ ಕಂಡು ಹಳೆಯ ದಿನ ಮೆಲುಕು ಹಾಕಿ ರಮ್ಯಾ ಬೇಸರ.
ದರ್ಶನ್ ಪರಪ್ಪನ ಅಗ್ರಹಾರದ ಅತಿಥಿಯಾಗಿದ್ದಾರೆ. ಕಂಬಿಯೇ ಕೈಲಾಸ, ನಾಲ್ಕು ಗೋಡೆ ನವರಸ, ಸೊಳ್ಳೆಗಳೇ ಸಹಪಾಠಿ ಅದ್ಕೊಂಡು ಮತ್ತೆ ಜೈಲಿನ ದಿನಚರಿ ಆರಂಭಿಸಿದ್ದಾರೆ. ಇತ್ತ ದರ್ಶನ್ ಫ್ಯಾನ್ಸ್ ವಿರುದ್ಧ ಸಮರ ಸಾರಿದ್ದ ನಟಿ ರಮ್ಯಾ ಆಡಿರೋ ಮಾತು ಅಚ್ಚರಿ ಮೂಡಿಸಿದೆ. ಗುರುವಾರ ಅಂದ್ರೆ…
ನಟ ದರ್ಶನ್ ಜಾಮೀನು ರದ್ದು ಹಿನ್ನೆಲೆ : ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ ಎಂದ ರೇಣುಕಾಸ್ವಾಮಿ ತಂದೆ..
ಚಿತ್ರದುರ್ಗ: ಪುತ್ರ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪಿಗೆ ತಂದೆ ಕಾಶಿನಾಥ್ ಶಿವನಗೌಡ ಸಂತೋಷ ವ್ಯಕ್ತಪಡಿಸಿದ್ದಾರೆ. ತೀರ್ಪಿನ ನಂತರ ಮಾತನಾಡಿದ ಕಾಶಿನಾಥ್ ಶಿವನಗೌಡ, “ಜಾಮೀನು ದೊರಕಬಹುದೆಂಬ ಆತಂಕ ಇತ್ತು. ಈಗ…
ದರ್ಶನ್ ಜಾಮೀನಿನ ಜೊತೆಗೆ VIP ಟ್ರೀಟ್‌ಮೆಂಟ್ ಗೂ ಬಿತ್ತು ಬ್ರೇಕ್ ! ಸುಪ್ರೀಂ ಎಚ್ಚರಿಕೆ !
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿನ್ನೆಲೆ ಆರೋಪಿಗಳಿಗೆ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್‌ಮೆಂಟ್ ನೀಡಲಾಗುತ್ತಿದೆ…
ರೊನಾಲ್ಡೊವನ್ನು ದಾಖಲೆ ಮುರಿದು, ಹೊಸ ವಿಶ್ವ ದಾಖಲೆ ಬರೆದ ದೀಪಿಕಾ ಪಡುಕೋಣೆ.
ದೀಪಿಕಾ ಪಡುಕೋಣೆ ಹೊಸ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ. ಆ ಮೂಲಕ ತಾವು ಭಾರತ ಮಾತ್ರವಲ್ಲ ವಿಶ್ವದ ಸ್ಟಾರ್ ನಟಿಯರಲ್ಲಿ ಒಬ್ಬರು ಎಂದು ಸಾಬೀತು ಮಾಡಿದ್ದಾರೆ. ಅಂದಹಾಗೆ ದೀಪಿಕಾ ಪಡುಕೋಣೆ ಮಾಡಿರುವ ವಿಶ್ವ ದಾಖಲೆ ಏನು? ರೊನಾಲ್ಡೊ ಅನ್ನೂ ಸಹ ನಟಿ ದೀಪಿಕಾ…
ತನ್ನ ಅವಳಿ ಮಕ್ಕಳಲ್ಲಿ ಹೆಣ್ಣು ಮಗುವಿಗೆ ಅಜ್ಜಿಯ ಹೆಸರನ್ನೇ ಇಟ್ಟ ನಟಿ ಭಾವನಾ; ಈ ಹೆಸರನ್ನೆ ಆಯ್ಕೆ ಮಾಡಿದ್ಯಾಕೆ ಗೊತ್ತಾ ?
ಸ್ಯಾಂಡಲ್‌ವುಡ್ ನಟಿ ಭಾವನಾ ರಾಮಣ್ಣ ಬೋಲ್ಡ್ ಹೆಜ್ಜೆ ಇಟ್ಟಿದ್ದಾರೆ. ಭಾವನಾ ರಾಮಣ್ಣ ಮದುವೆ ಆಗದೆಯೇ ಮಗುವನ್ನು ಪಡೆಯಲು ಮುಂದಾಗಿದ್ದಾರೆ. ಕನ್ನಡ ನಟಿ ಭಾವನಾ ರಾಮಣ್ಣ ಐವಿಎಫ್ ಚಿಕಿತ್ಸೆ ಮೂಲಕ ತಾಯಿಯಾಗಲು ಹೊರಟಿರುವ ವಿಚಾರ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.…
ನಟಿ ರನ್ಯಾ ರಾವ್ಗೆ ಒಂದು ವರ್ಷ ಜೈಲೇ ಗತಿ ಜಾಮೀನಿನ ಮಾತೇ ಇಲ್ಲ!
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಗೆ ಒಂದು ವರ್ಷ ಜಾಮೀನು ಸಿಗುವುದಿಲ್ಲ ಎನ್ನಲಾಗಿದೆ. ಕಠಿಣ ಕಾಯ್ದೆಯಾದ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಿಂದಾಗಿ ಅವರು ಒಂದು ವರ್ಷ ಜೈಲಿನಲ್ಲಿಯೇ ಇರಬೇಕಾಗಿದೆ. ಅವರು ವಿದೇಶದಿಂದ ಚಿನ್ನವನ್ನು ಸಾಗಾಟ ಮಾಡುತ್ತಿದ್ದರು ಮತ್ತು ಪೊಲೀಸ್…
ಮದುವೆಯಾಗದೆ ತಾಯಿಯಾದ ನಟಿ ಭಾವನಾ!
ನಟಿ ಭಾವನಾ ಅಮ್ಮನಾಗುತ್ತಿದ್ದಾರೆ. ಅವರೀಗ ಏಳು ತಿಂಗಳ ಗರ್ಭಿಣಿಯಾಗಿದ್ದು ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. ಇದುವರೆಗೂ ಮದುವೆಯಾಗದ ಭಾವನಾ ಹೇಗೆ ಮಗು ಪಡೆದರು ಎಂದು ಆಶ್ಚರ್ಯವಾಗೋದು ನಿಜ. ಆದರೆ ಅವರು ಐವಿಎಫ್ ಮೂಲಕ ಮಗು ಪಡೆಯುತ್ತಿದ್ದು ತಮ್ಮ ಗರ್ಭದಲ್ಲೇ ಮಗುವನ್ನ…
‘ರಾವಣ ಪಾತ್ರಧಾರಿ ಯಶ್ ನಟನೆಯ ರಾಮಾಯಣ’ದ ಬಗ್ಗೆ ಹರಡಿರುವ ವದಂತಿಗೆ ನಟಿ ಫುಲ್ ಸ್ಟಾಪ್ .
ಕೆಜಿಎಫ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ‘ರಾಮಾಯಣ’ ಸಿನಿಮಾದ ಸೀತಾ ಪಾತ್ರದ ಆಫರ್ ಕೆಜಿಎಫ್ ಸಹನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಸಿಕ್ಕಿತ್ತು. ಈ ಬಗ್ಗೆ ಹರಡಿರುವ ವದಂತಿಗಳಿಗೀಗ ನಟಿ ಫುಲ್ ಸ್ಟಾಪ್ ಇಟ್ಟಿದ್ದಾರೆ. ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ ನಿರ್ದೇಶನದ…
“ಮಾಣಿಕ್ಯ” ಬೆಡಗಿ ರನ್ಯ ರಾವ್ ಡಿ ಆರ್ ಐ ವಶಕ್ಕೆ!
ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಬಂಧಿತವಾಗಿರುವ ನಟಿ ರನ್ಯಾ ರಾವ್ ಯಾರು ಗೊತ್ತ! ಇಲ್ಲಿದೆ ಇದರ ಸಂಪೂರ್ಣ ಮಾಹಿತಿ ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ನಟಿ ರನ್ಯ ರಾವ್ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ದುಬೈನಿಂದ ಆಗಮಿಸಿದ ಅವರನ್ನು…














