ತಿರುಪತಿ ಲಡ್ಡು ಕಲಬೆರಕೆ ತುಪ್ಪ ಪ್ರಕರಣ: ಪ್ರಮುಖ ಆರೋಪಿ ಕೈಲಾಸ್ ಚಂದ್ ಇಡಿ ವಶಕ್ಕೆ
ತಿರುಮಲ ತಿರುಪತಿ ದೇವಸ್ಥಾನಂಗೆ (ಟಿಟಿಡಿ) ಕಲಬೆರಕೆ ತುಪ್ಪ ಪೂರೈಕೆ ಮಾಡಿದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಪ್ರಮುಖ ಕಂಪನಿ ಪ್ರಮೋಟರ್ ಒಬ್ಬನನ್ನು ಬಂಧಿಸಿದೆ. ಎಂ/ಎಸ್ ಸುಕೃತಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಪ್ರಮೋಟರ್ ಆಗಿರುವ ಕೈಲಾಶ್ ಚಂದ್ ಮಂಗಲಾ…





