ಫ್ಲೈ ೯೧ ವಿಮಾನದಲ್ಲಿ ಆತಂಕದ ಕ್ಷಣ: ಪ್ರಯಾಣಿಕರ ಕಣ್ಣೀರು, ಸಿಬ್ಬಂದಿಯ ಉದ್ಧಟತನ!
ಬೆಂಗಳೂರು: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ ಫ್ಲೈ ೯೧ (Fly91) ವಿಮಾನವೊಂದು ಭೀಕರ ಟರ್ಬುಲೆನ್ಸ್‌ಗೆ (ಗಾಳಿಯ ಒತ್ತಡದ ಏರುಪೇರು) ಸಿಲುಕಿ ಪ್ರಯಾಣಿಕರು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ ಘಟನೆ ನಿನ್ನೆ ನಡೆದಿದೆ. ಸಂಕಷ್ಟದ ಸಮಯದಲ್ಲಿ ಪೈಲಟ್ ಸಮಯಪ್ರಜ್ಞೆ ಮೆರೆದರೆ, ವಿಮಾನ ನಿಲ್ದಾಣದ ಸಿಬ್ಬಂದಿಯ…






