Alcohol Archives - Good News 24x7 https://www.goodnews24x7.com/tag/alcohol/ Kannada Sun, 31 Aug 2025 04:38:47 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Alcohol Archives - Good News 24x7 https://www.goodnews24x7.com/tag/alcohol/ 32 32 ಬೆಂಗಳೂರಿನ ಮದ್ಯಪ್ರಿಯರಿಗೆ ೯ಇಂದು ಕುಡಿತಕ್ಕೆ ಬ್ರೇಕ್ …! https://www.goodnews24x7.com/alcohol-lovers-in-bengaluru-get-a-break-from-drinking-today/ Sun, 31 Aug 2025 04:38:47 +0000 https://www.goodnews24x7.com/?p=7081   ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದು ಮದ್ಯ ಮಾರಾಟ ನಿಷೇಧ ಹೇರಲಾಗಿದೆ. ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಸಿಎಲ್ -4 ಸಿಎಲ್-6 ಪರವಾನಗಿ ಹೊರತು…

The post ಬೆಂಗಳೂರಿನ ಮದ್ಯಪ್ರಿಯರಿಗೆ ೯ಇಂದು ಕುಡಿತಕ್ಕೆ ಬ್ರೇಕ್ …! appeared first on Good News 24x7.

]]>

 

ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದು ಮದ್ಯ ಮಾರಾಟ ನಿಷೇಧ ಹೇರಲಾಗಿದೆ. ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಸಿಎಲ್ -4 ಸಿಎಲ್-6 ಪರವಾನಗಿ ಹೊರತು ಪಡಿಸಿ ಎಲ್ಲ ಬಾರ್-ರೆಸ್ಟೋರೆಂಟ್, ವೈನ್ ಶಾಪ್, ಪಬ್ ಎಂಎಸ್ ಐಎಲ್ ಮಳಿಗೆ ಬಂದ್ ಇರಲಿದೆ.

ಎಲ್ಲೆಲ್ಲಿ ಮದ್ಯ ಸಿಗಲ್ಲ..?
ಆರ್​ಟಿ ನಗರ, ಜೆಸಿ ನಗರ, ಸಂಜಯ್ ನಗರ, ಹೆಬ್ಬಾಳ, ಕೆಜಿ ಹಳ್ಳಿ, ಡಿಜೆಹಳ್ಳಿ, ಗೋವಿಂದಪುರ, ಭಾರತೀನಗರ, ಪುಲಕೇಶಿ‌ನಗರ, ಹಲಸೂರು, ಯಲಹಂಕ, ಕಮರ್ಷಿಯಲ್ ಸ್ಟ್ರೀಟ್, ಕೊಡಿಗೆಹಳ್ಳಿ, ವಿದ್ಯಾರಣ್ಯಪುರ, ಹೆಬ್ಬಗೋಡಿಯಲ್ಲಿ‌ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಇನ್ನು ಸೆಪ್ಟೆಂಬರ್ 14ರ ಬೆಳಗ್ಗೆ 6ಗಂಟೆಯಿಂದ ಸೆ.15ರ ಬೆಳಗ್ಗೆ 6 ಗಂಟೆವರೆಗೆ ಕಾಮಾಕ್ಷಿಪಾಳ್ಯ ಹಾಗೂ ವಿಜಯನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ:ಬಿಡಿಎನಲ್ಲಿ ಬದಲಾವಣೆ ಪರ್ವ..

The post ಬೆಂಗಳೂರಿನ ಮದ್ಯಪ್ರಿಯರಿಗೆ ೯ಇಂದು ಕುಡಿತಕ್ಕೆ ಬ್ರೇಕ್ …! appeared first on Good News 24x7.

]]>