ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ 10 ತಾಲೂಕುಗಳ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ,,…!
ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆ ಹಾಗೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. 10…






