ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ…