ಹಿರಿಯ ನಟ ಅನಂತ್ ನಾಗ್ ಅವರನ್ನ ಸನ್ಮಾನಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ !
ಪ್ರಸಿದ್ಧ ಕನ್ನಡ ನಟ ಅನಂತ ನಾಗ್ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸನ್ಮಾನಿಸಿದರು. 52 ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅನಂತ ನಾಗ್ ಅವರ ಕೊಡುಗೆಯನ್ನು…






